Facebook Twitter Instagram
    Sunday, June 1
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಹಿಳಾ ಸಬಲೀಕರಣವೇ ನನ್ನ ಮೊದಲ ಆದ್ಯತೆ – ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು
    ಇತ್ತೀಚಿನ ಸುದ್ದಿ

    ಮಹಿಳಾ ಸಬಲೀಕರಣವೇ ನನ್ನ ಮೊದಲ ಆದ್ಯತೆ – ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು

    July 25, 2022
    Share

    ದೆಹಲಿ: ‘ಮಹಿಳಾ ಸಬಲೀಕರಣವೇ ನನ್ನ ಮೊದಲ ಆದ್ಯತೆ’ ಎಂದು ಭಾರತದ ನೂತನ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ದ್ರೌಪದಿ ಮುರ್ಮು ಹೇಳಿದ್ದಾರೆ.

    ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಭಾಷಣ ಮಾಡಿದ ದ್ರೌಪದಿ ಮುರ್ಮು, ಭಾರತದ ವಿಕಾಸ ಯಾತ್ರೆಯ ವೇಗ ಹೆಚ್ಚಿಸಬೇಕು. ಸ್ವಾತಂತ್ರ್ಯ ಅಮೃತೋತ್ಸವ ಹೊತ್ತಲ್ಲಿ ಇದು ಹೊಸ ಚರಿತ್ರೆ. ಬಡವರ ಕನಸು ನನಸು ಮಾಡಲು ಬದ್ಧವಾಗಿದ್ದೇನೆ ಎಂದಿದ್ದಾರೆ. ಇನ್ನು ಮಹಿಳಾ ಸಬಲೀಕರಣವೇ ನನ್ನ ಮೊದಲ ಆದ್ಯತೆಯಾಗಿದ್ದು, ಅದರೊಂದಿಗೆ ಬಡವರ ಕನಸು ನನಸು ಮಾಡಲು ಬದ್ಧವಾಗಿದ್ದೇನೆ ಎಂದರು.

    ನಾನು ರಾಷ್ಟ್ರಪತಿಯಾಗಿದ್ದು ನನ್ನ ವೈಯಕ್ತಿಕ ಸಾಧನೆಯಲ್ಲ. ಇದು ಭಾರತದ ಪ್ರತಿಯೊಬ್ಬ ಬಡವರ ಸಾಧನೆ. ನ್ನ ನಾಮನಿರ್ದೇಶನವು ಭಾರತದಲ್ಲಿನ ಬಡವರ ಕನಸುಗಳನ್ನು ನನಸಾಗಿಸಬಹುದು ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.

    Post Views: 147

    Related Posts

    ಯಕ್ಷಧ್ರುವ ಪಟ್ಲ ಸಂಭ್ರಮದಲ್ಲಿ ಐಕಳ ಹರೀಶ್ ಶೆಟ್ಟಿ ದಂಪತಿಗೆ ಮಹಾಪೋಷಕ ಪ್ರಶಸ್ತಿ ಪ್ರದಾನ

    June 1, 2025

    ದ್ವೇಷ ಭಾಷಣ-ಪ್ರಚೋದನಾಕಾರಿ ಪೋಸ್ಟ್‌, ಆನ್‌ಲೈನ್ ಬೆಟ್ಟಿಂಗ್ ವಿರುದ್ಧ ಶೀಘ್ರದಲ್ಲೇ ಕಠಿಣ ಕಾನೂನು: ಸಿಎಂ ಸಿದ್ದರಾಮಯ್ಯ

    June 1, 2025

    ಪೊಲೀಸರು ಇನ್ನು ವಾಹನಗಳ ಕೀಲಿಕೈ ಕಿತ್ತುಕೊಳ್ಳುವಂತಿಲ್ಲ..!

    June 1, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.