Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರ್ನಾಟಕದ 20 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ
    ಇತ್ತೀಚಿನ ಸುದ್ದಿ

    ಕರ್ನಾಟಕದ 20 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ

    August 14, 2023
    Share

    ಬೆಂಗಳೂರು: ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೊಡುವ ರಾಷ್ಟ್ರಪತಿ ಪದಕ ಈ ಬಾರಿ ಕರ್ನಾಟಕದ 20 ಪೊಲೀಸ್ ಅಧಿಕಾರಿಗಳಿಗೆ ಘೋಷಿಸಿಸಲಾಗಿದೆ.

    ಕರ್ನಾಟಕ ರಾಜ್ಯದ 20 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದು, ಐಪಿಎಸ್‌ ಅಧಿಕಾರಿಗಳಾದ ಸಿಮಂತ್ ಕುಮಾರ್ ಸಿಂಗ್, ಎಸ್‌. ಮುರುಗನ್, ಸಂದೀಪ್ ಪಾಟೀಲ್‌, ಸಿಐಡಿ ಎಸ್​ಪಿ ರಾಘವೇಂದ್ರ ಕೆ.ಹೆಗ್ಡೆ, ಬಿ. ಎಸ್. ಮೋಹನ್ ಕುಮಾರ್, ಶಿವಶಂಕರ್, ಎಂ.ಬಿ.ಎನ್. ಶ್ರೀನಿವಾಸ್, ಅನಿಲ್ ಕುಮಾರ್. ಪಿ. ಸೇರಿದಂತೆ ಒಟ್ಟು 20 ಮಂದಿ ಅಧಿಕಾರಿಗಳ ಹೆಸರು ಘೋಷಣೆಯಾಗಿದೆ.

    ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರತಿ ವರ್ಷ ಕೂಡ ಸಾಧಕ ಪೊಲೀಸರಿಗೆ ರಾಷ್ಟ್ರಪತಿ ಪದಕ ನೀಡಲಾಗುತ್ತದೆ.

    Post Views: 242

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.