Facebook Twitter Instagram
    Sunday, November 1
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಟೊಮ್ಯಾಟೋ ಬೆನ್ನಲ್ಲೇ ಬೆಳ್ಳುಳ್ಳಿ ಬೆಲೆ ಏರಿಕೆ !
    ಇತ್ತೀಚಿನ ಸುದ್ದಿ

    ಟೊಮ್ಯಾಟೋ ಬೆನ್ನಲ್ಲೇ ಬೆಳ್ಳುಳ್ಳಿ ಬೆಲೆ ಏರಿಕೆ !

    February 6, 2024
    Share

    ಬೆಂಗಳೂರು: ಕಳೆದ 5 ತಿಂಗಳ ಹಿಂದೆ ಟೊಮ್ಯಾಟೋವನ್ನು  ಜೋಪಾನ ಮಾಡಲಾಗುತ್ತಿತ್ತು. ಟೊಮ್ಯಾಟೋ ಬೆಳೆದ ರೈತರು ಹೊಲಕ್ಕೆ ಸಿಸಿಟಿವಿ, ಮಾರಾಟ ಮಾಡೋಕೆ ಸೆಕ್ಯೂರಿಟಿ ಗಾರ್ಡ್‌ಗಳನ್ನು ನೇಮಕ ಮಾಡಿದ್ರು. ಯಾಕಂದ್ರೆ 2023 ಸೆಪ್ಟೆಂಬರ್‌ ತಿಂಗಳಲ್ಲಿ ಟೊಮ್ಯಾಟೋಗೆ ಬಂಗಾರದ ರೇಟ್ ಬಂದಿತ್ತು, ಕೆಜಿಗೆ 200ರಿಂದ 300 ರೂಪಾಯಿವರೆಗೂ ಡಿಮ್ಯಾಂಡ್ ಇತ್ತು. ಈಗ ಟೊಮ್ಯಾಟೋ ರೀತಿಯಲ್ಲೇ ಬೆಳ್ಳುಳ್ಳಿ ಬೆಲೆ ಸಿಕ್ಕಾಪಟ್ಟೆ ಜಾಸ್ತಿಯಾಗಿದೆ.

    ದೇಶಾದ್ಯಂತ ಬೆಳ್ಳುಳ್ಳಿಯ ಬೆಲೆ ಹೆಚ್ಚಾಗುತ್ತಿದೆ. ಅಹಮದಾಬಾದ್‌ ಎಪಿಎಂಸಿಯಲ್ಲಿ ಕೆಜಿ ಬೆಳ್ಳುಳ್ಳಿಗೆ 250 ರಿಂದ 300 ರೂಪಾಯಿವರೆಗೂ ಇದೆ. ಇಷ್ಟು ಡಿಮ್ಯಾಂಡ್ ಇರೋ ಬೆಳ್ಳುಳ್ಳಿ ಮೇಲೆ ಕಳ್ಳರ ಕಣ್ಣು ಬೀಳದೇ ಇರುತ್ತಾ. ಅಹಮದಾಬಾದ್ ಎಪಿಎಂಸಿಯಲ್ಲಿ ಖದೀಮರು ಬೆಳ್ಳುಳ್ಳಿಯ ದರೋಡೆಗೆ ಇಳಿದಿದ್ದಾರೆ. ಅಹಮದಾಬಾದ್ ಎಪಿಎಂಸಿಯಲ್ಲಿ ಕಳ್ಳರು ಬರೋಬ್ಬರಿ 140 ಕೆಜಿ ಬೆಳ್ಳುಳ್ಳಿ ಮೂಟೆಯನ್ನು ಕದ್ದೊಯ್ದಿದ್ದಾರೆ. 140 ಕೆಜಿ ಬೆಳ್ಳುಳ್ಳಿ ಇಂದಿನ ಮಾರುಕಟ್ಟೆ ದರ ಬರೋಬ್ಬರಿ 35 ಸಾವಿರ ರೂಪಾಯಿ. ಇಷ್ಟು ಬೆಲೆ ಬಾಳುವ ಬೆಳ್ಳುಳ್ಳಿಯನ್ನು ಖದೀಮರು ಕಳ್ಳತನ ಮಾಡಿದ್ದಾರೆ. ವ್ಯಾಪಾರಿಯೊಬ್ಬರು ಈ ಸಂಬಂಧ ವೇಜಲಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

    ಗುಜರಾತಿನ ಚಿಲ್ಲರೆ ಮಾರುಕಟ್ಟೆಗಳಲ್ಲಿ ಬೆಳ್ಳುಳ್ಳಿ ಬೆಲೆ ದಿನಕಳೆದಂತೆ ಏರಿಕೆಯಾಗುತ್ತಿದೆ. ಪ್ರತಿ ಕೆಜಿಗೆ 350-400 ರೂಪಾಯಿಗೆ ಹೋಗಿದೆ. ಕೇವಲ ಗುಜರಾತ್ ಮಾತ್ರವಲ್ಲ ಪ್ರತಿಕೂಲ ಹವಾಮಾನದ ವಾತಾವರಣದಿಂದಾಗಿ ದೇಶಾದ್ಯಂತ ಬೆಳ್ಳುಳ್ಳಿಯ ಬೆಲೆ ಹೆಚ್ಚಾಗುತ್ತಿದೆ.

    Post Views: 231

    Related Posts

    ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಎತ್ತಿಹಿಡಿದ ಗೃಹ ಇಲಾಖೆ: ಮೇಲ್ಮನವಿ ಅರ್ಜಿ ವಜಾ

    November 1, 2026

    ಸೊಸೈಟಿಗೆ ಲಕ್ಷಾಂತರ ರೂ. ವಂಚನೆ: ಆರೋಪಿಯ ಬಂಧನ

    November 1, 2026

    ಉಡುಪಿ: ಪ್ರದೀಪ್ ಪೂಜಾರಿ ಆತ್ಮ*ಹ*ತ್ಯೆ ಪ್ರಕರಣ- ಯುವತಿ ಸೇರಿ 10 ಮಂದಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು

    October 31, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಎತ್ತಿಹಿಡಿದ ಗೃಹ ಇಲಾಖೆ: ಮೇಲ್ಮನವಿ ಅರ್ಜಿ ವಜಾ

    November 1, 2026

    ಸೊಸೈಟಿಗೆ ಲಕ್ಷಾಂತರ ರೂ. ವಂಚನೆ: ಆರೋಪಿಯ ಬಂಧನ

    November 1, 2026

    ಉಡುಪಿ: ಪ್ರದೀಪ್ ಪೂಜಾರಿ ಆತ್ಮ*ಹ*ತ್ಯೆ ಪ್ರಕರಣ- ಯುವತಿ ಸೇರಿ 10 ಮಂದಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು

    October 31, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.