Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಷ್ಟ್ರೀಯ ಸುದ್ದಿ»‘ಹೊಸ ನೋಟುಗಳ ಮೇಲೆ ಲಕ್ಷ್ಮಿದೇವಿ, ಗಣೇಶನ ಫೋಟೋ ಮುದ್ರಿಸಿ’ – ಕೇಜ್ರಿವಾಲ್ ಟ್ವೀಟ್
    ರಾಷ್ಟ್ರೀಯ ಸುದ್ದಿ

    ‘ಹೊಸ ನೋಟುಗಳ ಮೇಲೆ ಲಕ್ಷ್ಮಿದೇವಿ, ಗಣೇಶನ ಫೋಟೋ ಮುದ್ರಿಸಿ’ – ಕೇಜ್ರಿವಾಲ್ ಟ್ವೀಟ್

    October 26, 2022
    Share

    ನವದೆಹಲಿ : ಒಂದು ವೇಳೆ ನೋಟುಗಳಲ್ಲಿ ದೇವರ ಚಿತ್ರ ಇದ್ದರೆ, ಇಡೀ ದೇಶವೇ ಆಶೀರ್ವದಿಸಲಿದೆ. ಲಕ್ಷ್ಮೀ ದೇವಿ ಸಮೃದ್ಧಿಯ ಸಂಕೇತ, ಗಣೇಶ ವಿಘ್ನ ನಿವಾರಕನಾಗಿದ್ದಾನೆ” ಎಂಬುದಾಗಿ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

    “ಇಂಡೋನೇಷ್ಯಾ ನೋಟುಗಳ ಮೇಲೆ ಲಕ್ಷ್ಮಿ ದೇವಿ ಮತ್ತು ಗಣೇಶನ ಚಿತ್ರಗಳನ್ನು ಮುದ್ರಿಸಲು ಸಾಧ್ಯವಾದರೆ ನಮಗ್ಯಾಕೆ ಸಾಧ್ಯವಾಗುವುದಿಲ್ಲ . ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಪಣ ತೊಡುವುದರ ಹೊರತಾಗಿ ಪರಮಾತ್ಮನ ಆಶೀರ್ವಾದ ಬೇಕು ಹೀಗಾಗಿ ಕೇಂದ್ರ ಕ್ಕೆಪತ್ರ ಬರೆದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

    ಪ್ರಯತ್ನಗಳನ್ನು ಮಾಡಿದರೂ, ಕೆಲವೊಮ್ಮೆ ದೇವರು ಮತ್ತು ದೇವತೆಗಳು ನಮ್ಮನ್ನು ಆಶೀರ್ವದಿಸದಿದ್ದರೆ ನಮ್ಮ ಪ್ರಯತ್ನಗಳು ಫಲ ನೀಡುವುದಿಲ್ಲ. ಹೀಗಾಗಿ ನಮ್ಮ ಕರೆನ್ಸಿ ನೋಟುಗಳಲ್ಲಿ ಗಣೇಶ ಮತ್ತು ಲಕ್ಷ್ಮಿ ದೇವಿಯ ಫೋಟೋಗಳನ್ನು ಸೇರಿಸುವಂತೆ ನಾನು ಪ್ರಧಾನಿ ಮೋದಿಗೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.: ಭಾರತೀಯ ರಿವರ್ಸ್ ಬ್ಯಾಂಕ್ ಮುದ್ರಿಸುವ ಹೊಸ ನೋಟುಗಳ ಮೇಲೆ ಇನ್ಮುಂದೆ ಲಕ್ಷ್ಮಿ ದೇವಿ ಮತ್ತು ಗಣೇಶನ ಫೋಟೋಗಳನ್ನು ಮುದ್ರಿಸಬೇಕು, ಇದರಿಂದ ದೇಶದ ಏಳಿಗೆಗೆ ಸಹಾಯವಾಗುತ್ತದೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಒತ್ತಾಯಿಸಿದ್ದಾರೆ.

    Post Views: 194

    Related Posts

     Fake FASTag ವಾರ್ಷಿಕ ಪಾಸ್ ಹಗರಣದ ಬಗ್ಗೆ NHAI ಎಚ್ಚರಿಕೆ !

    February 15, 2026

    ಚುನಾವಣಾ ಉಸ್ತುವಾರಿ ಸ್ಥಾನಕ್ಕೆ ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ

    February 4, 2026

    ಕೇಂದ್ರ ಬಜೆಟ್: ಯಾವುದು ಅಗ್ಗ? ಏನು ತುಟ್ಟಿಯಾಗಿದೆ

    February 1, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.