Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು..!
    ಇತ್ತೀಚಿನ ಸುದ್ದಿ

    ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು..!

    January 15, 2025
    Share

    ಮಂಗಳೂರು: ನಗರದ ಜೈಲಿನಲ್ಲಿ ಕೈದಿಗಳು ಜೈಲು ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಮಂಗಳೂರಿನ ಜಿಲ್ಲಾ ಕಾರಾಗೃಹದ ‘ಎ’ ಬ್ಲಾಕ್‌ನ ಸೆಲ್‌ಗಳಲ್ಲಿ ನಿಷೇಧಿತ ವಸ್ತುಗಳಿರುವ ಶಂಕೆಯ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಜೈಲು ಸಿಬ್ಬಂದಿ ತಪಾಸಣೆಗೆ ತೆರಳಿದ್ದರು. ಈ ವೇಳೆ ವಿಚಾರಣಾಧೀನ ಕೈದಿಗಳು ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

    ಜೈಲಿನಲ್ಲಿ ಮೊಬೈಲ್, ಗಾಂಜಾ ಮೊದಲಾದ ನಿಷೇಧಿತ ವಸ್ತುಗಳಿರುವ ಶಂಕೆಯಿಂದ ಜೈಲು ಅಧೀಕ್ಷಕ ಎಂ.ಎಚ್.ಆಶೇಖಾನ್ ನೇತೃತ್ವದಲ್ಲಿ ತಪಾಸಣೆಗೆ ಮುಂದಾಗಿದ್ದರು. ಆಗ ಪಾತ್ರೆ ಮತ್ತಿತರ ವಸ್ತುಗಳಿಂದ ವಿಚಾರಣಾ ಕೈದಿಗಳು ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಒಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಬರ್ಕೆ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

    Post Views: 212

    Related Posts

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.