Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ಮದುವೆ ಬಸ್ ಅಪಘಾತ, ಹಲವರಿಗೆ ಗಂಭೀರ ಗಾಯ
    ಇತ್ತೀಚಿನ ಸುದ್ದಿ

    ಕಡಬ: ಮದುವೆ ಬಸ್ ಅಪಘಾತ, ಹಲವರಿಗೆ ಗಂಭೀರ ಗಾಯ

    April 4, 2024
    Share

    ಕಡಬ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ಖಾಸಗಿ ಬಸ್ ಹಾಗೂ ಕಂಟೆನರ್ ನಡುವೆ ಭೀಕರ ಅಪಘಾತ ಸಂಭವಿದೆ. ಅಪಘಾತದಲ್ಲಿ ಹಲವರು ಗಂಭೀರ  ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ.

    ಮೈಸೂರು ಪಿರಿಯಾಪಟ್ಟಣ ದಿಂದ ಧರ್ಮಸ್ಥಳಕ್ಕೆ ಮದುವೆ ಕಾರ್ಯಕ್ಕೆ ಹೊರಟ ಬಸ್ ಇದಾಗಿದ್ದು ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿದೆ. ವರನ ಕಡೆಯವರ ಬಸ್ ಎಂದು ಹೇಳಲಾಗುತ್ತಿದ್ದು ಸ್ಥಳದಲ್ಲಿ ಹಲವು ಮಂದಿ ಸೇರಿದ್ದಾರೆ.ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ ಎಂಬ ಮಾಹಿತಿ ಲಭಿಸಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ಸ್ಥಳಿಯರೊಂದಿಗೆ ರಕ್ಷಣಾ ಕಾರ್ಯ ನಡೆಯುತ್ತಿದ್ದು ಹೆಚ್ಚಿ ಮಾಹಿತಿ ನೀರೀಕ್ಷಿಸಲಾಗುತ್ತಿದೆ.

    Post Views: 235

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.