Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಟೀಲು ದೇವಸ್ಥಾನದ ಮುಂಭಾಗದಲ್ಲಿ ಖಾಸಗಿ ಬಸ್ ಗೆ ಬೆಂಕಿ
    ಇತ್ತೀಚಿನ ಸುದ್ದಿ

    ಕಟೀಲು ದೇವಸ್ಥಾನದ ಮುಂಭಾಗದಲ್ಲಿ ಖಾಸಗಿ ಬಸ್ ಗೆ ಬೆಂಕಿ

    May 17, 2023
    Share

    ಕಟೀಲು: ಖಾಸಗಿ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಕಟೀಲು ದೇವಸ್ಥಾನದ ಮುಂಭಾಗದಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

    ಇಂದು ಮಧ್ಯಾಹ್ನ 2.30 ರ ಸುಮಾರಿಗೆ ಗೋಲ್ಡನ್ ಟ್ರಾವೆಲ್ಸ್ ಎಂಬ ಹೆಸರಿನ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ದೇವಸ್ಥಾನದ ಮುಂಭಾಗವೇ ಬೆಂಕಿ ಹೊತ್ತಿಕೊಂಡಿದ್ದು, ಈ ವೇಳೆ ಬಸ್ ನಲ್ಲಿ ಇಬ್ಬರ ಮಹಿಳೆಯರು ಮತ್ತು ಬಸ್ ಚಾಲಕ ಇದ್ದರು ಎಂದು ಹೇಳಲಾಗಿದ್ದು, ಮೂವರು ಬಸ್ ನಿಂದ ಇಳಿದ ಕಾರಣ ಅಪಾಯದಿಂದ ಪಾರಾಗಿದ್ದಾರೆ.

    ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಈ ವೇಳೆ ಸ್ಥಳದಲ್ಲಿದ್ದ ನೀರು ಸರಬರಾಜು ಮಾಡುವ ಟ್ಯಾಂಕರ್ ಇದ್ದ ಕಾರಣ ಕೂಡಲೇ ಬೆಂಕಿಯನ್ನು ನಂದಿಸಲಾಗಿದೆ. ಕೂಡಲೇ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ.

    Post Views: 224

    Related Posts

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.