Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು : ಸ್ಕೂಟರ್‌ಗೆ ಖಾಸಗಿ ಬಸ್ ಡಿಕ್ಕಿ- ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಸಾವು
    ಇತ್ತೀಚಿನ ಸುದ್ದಿ

    ಕಾಸರಗೋಡು : ಸ್ಕೂಟರ್‌ಗೆ ಖಾಸಗಿ ಬಸ್ ಡಿಕ್ಕಿ- ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಸಾವು

    October 6, 2023
    Share

    ಕಾಸರಗೋಡು : ಸ್ಕೂಟರ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

    ಕಾಸರಗೋಡಿನ ಉಪ್ಪಳ ಸೋಂಗಲ್ ಬದರಿಯಾ ಜುಮಾ ಮಸೀದಿ ವ್ಯಾಪ್ತಿಯ ಮಹ್ಮದ್ ಎಂಬವರ ಪುತ್ರ ಇಬ್ರಾಹಿಂ ಖಲೀಲ್ (21) ಮೃತ ಯುವಕನಾಗಿದ್ದಾನೆ . ಇಬ್ರಾಹಿಂ ಖಲೀಲ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಯೊಂದರ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯಲ್ಲಿದ್ದರು.ಭಾನುವಾರ ರಾತ್ರಿ 8 ಗಂಟೆಗೆ ನಾರಾಯಣ ಮಂಗಲದಲ್ಲಿ ಸೀತಾಂಗೋಳಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಖಲೀಲ್ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ.ಖಲೀಲ್ ಸಹಿತ ಗಾಯಗೊಂಡಿರುವ ಮಣಿಮುಂಡ ಮೂಲದ ಮೊಹಮ್ಮದ್ ಮಹಸಿಲ್ (24) ಇನ್ನೂ ತೀವ್ರ ನಿಗಾ ಘಟಕದಲ್ಲಿದ್ದಾರೆ. ಮಹ್ಸಿಲ್ ಮಂಗಲ್ಪಾಡಿ ಪಂಚಾಯತ್ ಸದಸ್ಯ ಮಹ್ಮೂದ್ ಅವರ ಪುತ್ರರಾಗಿದ್ದು ಕುಂಬಳೆ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.

    Post Views: 162

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.