Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಖಾಸಗಿ ಬಸ್ ಗಳಿಂದ ಅಧಿಕ ದರ ವಸೂಲಿ : ಶಾಸಕರಿಗೆ ಸಮಾಜಸೇವಕರಿಂದ ದೂರು
    ಇತ್ತೀಚಿನ ಸುದ್ದಿ

    ಉಡುಪಿ: ಖಾಸಗಿ ಬಸ್ ಗಳಿಂದ ಅಧಿಕ ದರ ವಸೂಲಿ : ಶಾಸಕರಿಗೆ ಸಮಾಜಸೇವಕರಿಂದ ದೂರು

    October 5, 2022
    Share

    ಉಡುಪಿ: ಪ್ರಾದೇಶಿಕ ಸಾರಿಗೆ ಪ್ರಾಧಿಕಾರ 2020ರ ಅ.13 ಮತ್ತು 2021ರ ನ.10ರಂದು ವಾಹನ ಪ್ರಯಾಣ ದರ ಪರಿಷ್ಕರಿಸಿ ನಿಗದಿಪಡಿಸಿದ ದರ ಜಾರಿಯಲ್ಲಿದ್ದರೂ ಕೆಲವು ಬಸ್ ಗಳಲ್ಲಿ ಪ್ರಯಾಣಿಕರಿಂದ ಅಧಿಕ ಪ್ರಯಾಣ ದರ ವಸೂಲು ಮಾಡಲಾಗುತ್ತಿದೆ.

    ಈ ಹಿನ್ನೆಲೆಯಲ್ಲಿ ಸಮಾಜಸೇವಕರಾದ ಶಿವಕುಮಾರ್ ಶೆಟ್ಟಿಗಾರ್ ಹಾಗೂ ಸತೀಶ್ ಪೂಜಾರಿ ಅವರ ನೇತೃತ್ವದಲ್ಲಿ ಶಾಸಕ ಕೆ.ರಘುಪತಿ ಭಟ್‌ ಅವರಿಗೆ ಮನವಿ ಸಲ್ಲಿಸಲಾಯಿತು. ಸಾರಿಗೆ ಪ್ರಾಧಿಕಾರ ನಿಗದಿಪಡಿಸಿರುವ ದರಕ್ಕಿಂತ ಅಧಿಕ ದರ ವಸೂಲು ಮಾಡಿದವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಲು ತಿಳಿಸಲಾಗುವುದು ಎಂದು ಶಾಸಕರು ತಿಳಿಸಿದ್ದಾರೆ.ಒಂದು ವೇಳೆ ಮುಂದಿನ ದಿನಗಳಲ್ಲಿ ಅಧಿಕ ದರ ವಸೂಲಿ ಪ್ರವೃತ್ತಿ ಮುಂದುವರೆಸಿದರೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಶಿವಕುಮಾರ್ ಶೆಟ್ಡಿಗಾರ್ ಎಚ್ಚರಿಕೆ ನೀಡಿದ್ದಾರೆ.

    Post Views: 188

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.