Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇಂದು ಕರಾವಳಿಗೆ ಪ್ರಿಯಾಂಕಾ ಗಾಂಧಿ ಭೇಟಿ
    ಇತ್ತೀಚಿನ ಸುದ್ದಿ

    ಇಂದು ಕರಾವಳಿಗೆ ಪ್ರಿಯಾಂಕಾ ಗಾಂಧಿ ಭೇಟಿ

    May 7, 2023
    Share

    ಮಂಗಳೂರು: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕರಾವಳಿಗೆ ಮೇ 7ರಂದು(ಇಂದು) ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಜಿಲ್ಲೆಗೆ ಆಗಮಿಸಲಿದ್ದಾರೆ.

    ಮುಲ್ಕಿ ಕೊಲ್ನಾಡು ಮೈದಾನದಲ್ಲಿ ಅಪರಾಹ್ನ ಒಂದು ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

    ಇನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ, ಮೂಡಬಿದ್ರೆ ಕ್ಷೇತ್ರ, ಕಾಪು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು ಸುಮಾರು 50 ಸಾವಿರ ಮಂದಿ ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಮಂಜುನಾಥ ಭಂಡಾರಿ ತಿಳಿಸಿದ್ದಾರೆ.

    Post Views: 258

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.