Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹರೇನ್ ನಲ್ಲಿ ಇಸ್ರೇಲ್ ಪರ ಪೋಸ್ಟ್ ಹಾಕಿದ ಕನ್ನಡಿಗನ ಬಂಧನ..!
    ಇತ್ತೀಚಿನ ಸುದ್ದಿ

    ಹರೇನ್ ನಲ್ಲಿ ಇಸ್ರೇಲ್ ಪರ ಪೋಸ್ಟ್ ಹಾಕಿದ ಕನ್ನಡಿಗನ ಬಂಧನ..!

    October 22, 2023
    Share

    ಮಂಗಳೂರು: ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಎಂಡಿ ಪೂರೈಸಿ, 10 ವರ್ಷಗಳಿಂದ ಬಹರೇನ್‌ನಲ್ಲಿ ವಾಸವಿರುವ ಸುನಿಲ್ ರಾವ್ ಅವರನ್ನು ಇಸ್ರೇಲ್ ಪರ ಪೋಸ್ಟ್ ಹಾಕಿದ ಆರೋಪದ ಮೇಲೆ ಬಹರೇನ್ ಪೊಲೀಸರು ಬಂಧಿಸಿದ್ದಾರೆ. ಡಾ. ಸುನಿಲ್ ರಾವ್ ಅವರು ಹಮಾಸ್‌ ಉಗ್ರರನ್ನು ವಿರೋಧಿಸಿ ಟ್ವೀಟರ್ ನಲ್ಲಿ ಹಾಕಿರುವ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಕೆಲವರು ಈ ಪೋಸ್ಟ್‌ಗೆ ಆಕ್ಷೇಪ ವ್ಯಕ್ತಪಡಿಸಿ, ಬಹರೇನ್ ಆಡಳಿತವನ್ನು ಟ್ಯಾಗ್ ಮಾಡಿದ್ದರು. ಈ ವಿಚಾರವನ್ನು ಆಧರಿಸಿ, ಅಲ್ಲಿನ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಈ ಘಟನೆಯ ಬೆನ್ನಲ್ಲೇ ಅವರು ಕಾರ್ಯ ನಿರ್ವಹಿಸುತ್ತಿದ್ದ ಬಹರೇನ್‌ನ ರಾಯಲ್ ಆಸ್ಪತ್ರೆ, ಅವರನ್ನು ಕರ್ತವ್ಯದಿಂದ ಬಿಡುಗಡೆ ಗೊಳಿಸಿದೆ. ಈ ಸಂಬಂಧ ಆಸ್ಪತ್ರೆ ತನ್ನ ‘X’ ನಲ್ಲಿ ಪೋಸ್ಟ್ ಹಾಕಿಕೊಂಡಿದೆ.

    Post Views: 239

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.