Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಾದಕ ವಸ್ತು ಮಿಶ್ರಿತ 100 ಕೆ.ಜಿ ಚಾಕೊಲೆಟ್‌ ವಶಕ್ಕೆ ಪಡೆದ ಪೊಲೀಸರು
    ಇತ್ತೀಚಿನ ಸುದ್ದಿ

    ಮಂಗಳೂರು: ಮಾದಕ ವಸ್ತು ಮಿಶ್ರಿತ 100 ಕೆ.ಜಿ ಚಾಕೊಲೆಟ್‌ ವಶಕ್ಕೆ ಪಡೆದ ಪೊಲೀಸರು

    July 20, 2023
    Share

    ಮಂಗಳೂರು: ಪಾಂಡೇಶ್ವರ ಪೊಲೀಸರು ಕಾರ್ಯಾಚರಣೆ ನಡೆಸಿ ನಗರದ ಎರಡು ಕಡೆ ಮಾರಾಟ ಮಾಡಲಾಗುತ್ತಿದ್ದ ಸುಮಾರು100 ಕೆಜಿಯಷ್ಟು ಮಾದಕ ವಸ್ತು ಮಿಶ್ರಿತ ಚಾಕೊಲೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

    ನಗರದ ರಥಬೀದಿಯಲ್ಲಿ ಮನೋಹರ್ ಶೇಟ್ ಮತ್ತು ನಗರದ ಫಳ್ನೀರ್ ನ ಗೂಡಂಗಡಿಯಲ್ಲಿ ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ಕರ್ ಎಂಬಾತ ಮಾದಕ ವಸ್ತು ಮಿಶ್ರಿತ ಬಾಂಗ್ ಎಂಬ ಚಾಕೊಲೆಟ್ ಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಒಟ್ಟು ಸುಮಾರು 100ಕೆಜಿ ಚಾಕೊಲೆಟ್ ಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.ಈ ಚಾಕೊಲೆಟ್ ನ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಲಯಕ್ಕೆ ಕಳುಹಿಸಿದ್ದು, ಅದರ ವರದಿ ಆಧಾರದಲ್ಲಿ ಪೊಲೀಸರು ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

    Post Views: 246

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.