Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚುನಾವಣಾ ಮತದಾನ ಹಿನ್ನೆಲೆ, ದ.ಕ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
    ಇತ್ತೀಚಿನ ಸುದ್ದಿ

    ಚುನಾವಣಾ ಮತದಾನ ಹಿನ್ನೆಲೆ, ದ.ಕ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

    April 24, 2024
    Share

    ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ  ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

    Post Views: 201

    Related Posts

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.