Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಯುವಕನ ಬರ್ಬರ ಹತ್ಯೆ ಕೇಸ್ : ದಕ್ಷಿಣಕನ್ನಡ ಜಿಲ್ಲೆಯಾದ್ಯಂತ 3 ದಿನ ನಿಷೇಧಾಜ್ಞೆ ಜಾರಿ..!
    ಇತ್ತೀಚಿನ ಸುದ್ದಿ

    ಯುವಕನ ಬರ್ಬರ ಹತ್ಯೆ ಕೇಸ್ : ದಕ್ಷಿಣಕನ್ನಡ ಜಿಲ್ಲೆಯಾದ್ಯಂತ 3 ದಿನ ನಿಷೇಧಾಜ್ಞೆ ಜಾರಿ..!

    May 28, 2025
    Share

    ಮಂಗಳೂರು : ಕಳೆದ ಕೆಲವು ದಿನಗಳ ಹಿಂದೆ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ ಶೆಟ್ಟಿ ಭೀಕರ ಕೊಲೆ ನಡೆದಿತ್ತು. ಈ ಒಂದು ಘಟನೆ ಮಾಸುವ ಮುನ್ನವೇ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಯುವಕನೋರ್ವವನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

    ಹೌದು ಯುವಕನ ಹತ್ಯೆಯ ಬಳಿಕ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಂತೆ ಮುನ್ನೆಚ್ಚರಿಕ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೇ 27ರ ಸಂಜೆ 6 ಗಂಟೆಯಿಂದ ಮೇ 30ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.

    ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ಮಂಗಳವಾರ (ಮೇ 27) ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ಪರಿಣಾಮ ಕೊಳತ್ತಮಜಲು ನಿವಾಸಿ ರಹೀಮ್ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಾಯಾಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    Post Views: 215

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.