Facebook Twitter Instagram
    Wednesday, July 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಷ್ಟ್ರೀಯ ಸುದ್ದಿ»ಮುಂಬೈ ಪೊಲೀಸ್ ಅಧಿಕಾರಿ ಎನ್‌ಕೌಂಟರ್‌ ಸ್ಪೆಷಲಿಸ್ಟ್‌ ದಯಾ ನಾಯಕ್‌ ಗೆ ಮುಂಭಡ್ತಿ..!
    ರಾಷ್ಟ್ರೀಯ ಸುದ್ದಿ

    ಮುಂಬೈ ಪೊಲೀಸ್ ಅಧಿಕಾರಿ ಎನ್‌ಕೌಂಟರ್‌ ಸ್ಪೆಷಲಿಸ್ಟ್‌ ದಯಾ ನಾಯಕ್‌ ಗೆ ಮುಂಭಡ್ತಿ..!

    February 2, 2024
    Share

    ಮುಂಬೈ: ಮುಂಬೈ ಪೊಲೀಸ್ಅಧಿಕಾರಿ ಎನ್‌ಕೌಂಟರ್‌ ಸ್ಪೆಷಲಿಸ್ಟ್‌ ಖ್ಯಾತಿಯ ದಯಾ ನಾಯಕ್‌ ಅವರಿಗೆ ಸೀನಿಯರ್‌ ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿ ಮುಂಭಡ್ತಿ ನೀಡಲಾಗಿದೆ.

    ಭೂಗತ ಜಗತ್ತಿಗೆ ಸಿಂಹಸ್ವಪ್ನರಾಗಿದ್ದ ದಯಾ ನಾಯಕ್‌ ಅವರು ಪ್ರಸ್ತುತ ಮುಂಬೈಯ ಬಾಂದ್ರಾ ಕ್ರೈಂ ಬ್ರಾಂಚ್‌ನಲ್ಲಿ ಇನ್ಸ್‌ಪೆಕ್ಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇದೀಗ ಮುಂಬೈ ಕ್ರೈಂ ಬ್ರಾಂಚ್‌ ಸೀನಿಯರ್‌ ಇನ್ಸ್‌ಪೆಕ್ಟರ್‌ ಆಗಿ ಅಧಿಕಾರ ವಹಿಸಿದ್ದಾರೆ.ಕಾರ್ಕಳ ಸಮೀಪದ ಎಣ್ಣೆಹೊಳೆಯವರಾದ ದಯಾ ನಾಯಕ್ 1995ರಲ್ಲಿ ಪೊಲೀಸ್‌ ಇಲಾಖೆಗೆ ಸೇರ್ಪಡೆಗೊಂಡು 2004ರ ವೇಳೆಗೆ ಮುಂಬೈ ಭೂಗತ ಲೋಕದ 85ಕ್ಕೂ ಹೆಚ್ಚು ಪಾತಕಿಗಳನ್ನು ಎನ್ ಕೌಂಟರಿನಲ್ಲಿ ಫಿನಿಶ್ ಮಾಡಿದ್ದರು. ಈ ಮೂಲಕ ಮುಂಬೈ ಜನತೆ, ಪ್ರಮುಖವಾಗಿ ಉದ್ಯಮಿಗಳು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದರು. ಮೂರು ವರ್ಷಗಳ ಕಾಲ ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳದಲ್ಲಿ ಕರ್ತವ್ಯ ಸಲ್ಲಿಸಿದ್ದ ಅವರು ಸಮಾಜ ವಿರೋಧಿ ಕೃತ್ಯವೆಸಗುವವರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದರು. ಡ್ರಗ್ಸ್‌ಗೆ ಪ್ರಕರಣಗಳಿಗೆ ಕಡಿವಾಣ ಹಾಕಿದ್ದರು.

    Post Views: 365

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ ಪರೀಕ್ಷೆ – ವಿದ್ಯಾರ್ಥಿಗೆ ಪಾಸಿಟಿವ್

    July 29, 2026

    ಒಮನ್ ನಲ್ಲಿ ಮೂಡಬಿದರೆಯ ಯುವಕ ಅಪಘಾತದಲ್ಲಿ ಮೃತ್ಯು

    July 29, 2026

    ದ್ವೇಷ ಭಾಷಣ: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು

    July 29, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.