Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹಣದಾಸೆಗೆ ‌ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ತಂದೆ, ಅಜ್ಜಿ ಈಗ ಪೊಲೀಸರ ಅತಿಥಿ
    ಇತ್ತೀಚಿನ ಸುದ್ದಿ

    ಹಣದಾಸೆಗೆ ‌ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ತಂದೆ, ಅಜ್ಜಿ ಈಗ ಪೊಲೀಸರ ಅತಿಥಿ

    January 7, 2026
    Share

    ಚಿಕ್ಕಮಗಳೂರು: ಹಣಕ್ಕಾಗಿ ತಂದೆಯೇ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ಘಟನೆ ಬಿರೂರು ಹೋಬಳಿಯ ಗ್ರಾಮವೊಂದರಲ್ಲಿ ‌ನಡೆದಿದೆ.

    ಆರೋಪಿ ತಂದೆ ಗಿರೀಶ್ ಮತ್ತು ಆರೋಪಿ ಅಜ್ಜಿ ನಾಗರತ್ನ ‌ಸೇರಿ ತಾಯಿ ಇಲ್ಲದ ಬಾಲಕಿಯನ್ನು ವೇಶ್ಯಾವಾಟಿಕೆ ದಂಧೆಗೆ ದೂಡಿರುವುದಾಗಿದೆ.

    ಆರೋಪಿಗಳು ಭರತ್ ಎಂಬಾತನ ಜೊತೆ ಸೇರಿ 16 ವರ್ಷದ ಬಾಲಕಿಯನ್ನು ಮಂಗಳೂರಿಗೆ ಕರೆದೊಯ್ದು ಸುಮಾರು ಆರು ದಿನಗಳ ಕಾಲ 10 ಕ್ಕೂ ಹೆಚ್ಚು ಕಾಮಾಂಧರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿದ್ದಾರೆ. ಆಕೆ ಋತುಮತಿ ಎಂಬುದನ್ನೂ ಪರಿಗಣಿಸದೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿದೆ.

    ಆಕೆ ಮಂಗಳೂರಿನಿಂದ ಮರಳಿ ತನ್ನೂರಿಗೆ ಬಂದು ಈ ವಿಚಾರವನ್ನು ಧೈರ್ಯದಿಂದ ತನ್ನ ಚಿಕ್ಕಪ್ಪ ಮತ್ತು ಅತ್ತೆೆಗೆ ತಿಳಿಸಿದ್ದಾಳೆ. ಅವರ ಮೂಲಕ ಬಿರೂರು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ.

    Post Views: 151

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.