Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ -ಮೂವರು ವಶಕ್ಕೆ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ -ಮೂವರು ವಶಕ್ಕೆ

    March 8, 2024
    Share

    ಬೆಳ್ತಂಗಡಿ ಸಮೀಪ ವೇಶ್ಯಾವಾಟಿಕೆ ನಡೆಸುತ್ತಿರುವ ಅನುಮಾನದ ಮೇರೆಗೆ ಉಜಿರೆ ಹಳೆ ಪೇಟೆ ಸಮೀಪವಿರುವ ಎರಡು ಲಾಡ್ಜ್ಗಳಿಗೆ ದಾಳಿ ಮಾಡಿರುವ ಪೊಲೀಸರು ಮೂವರನ್ನು ವಶಕ್ಕೆ ಪಡೆದು ಮಹಿಳೆಯನ್ನು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ. ‌

    ಪೊಲೀಸರು ಬಂಧಿಸಿದ ವ್ಯಕ್ತಿಗಳು ತುಮಕೂರು ಅರಳೇ ಪೇಟೆಯ ರೇಣುಕಾ ಪ್ರಸಾದ್‌ (29), ಕಾರ್ಕಳ ನಿಟ್ಟೆ ಗ್ರಾಮದ ರಾಜೇಶ್‌ ಮೋಹನ್‌ ನಾಯರ್‌ (34), ಕಾರ್ಕಳ ನೂರಾಲ್‌ ಬೆಟ್ಟು  ಗ್ರಾಮದ ನಿತಿನ್‌ ಕುಮಾರ್‌(28) ಎಂದು ಗುರುತಿಸಲ್ಪಟ್ಟಿದ್ದಾರೆ.

    ವೇಶ್ಯಾವಾಟಿಕೆ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೊಲೀಸ್‌ ನಿರೀಕ್ಷಕರಾದ ಬಿ.ಜಿ. ಸುಬ್ಟಾಪೂರ ಮಠ್ ಅವರು ಸಿಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದಾಗ ವೇಶ್ಯಾವಾಟಿಕೆ ನಿರತರಾಗಿರುವುದು ಕಂಡುಬಂದಿದೆ.

    ಸ್ಥಳದಲ್ಲಿದ್ದ ಮಹಿಳೆಯನ್ನು ಮಹಿಳಾ ಸಿಬಂದಿಗಳ ಸಮಕ್ಷಮದಲ್ಲಿ ರಕ್ಷಿಸಿ ಆರೋಪಿಗಳ ವಿರುದ್ಧ ಹಾಗೂ ದಾಳಿಯ ವೇಳೆ ಓರ್ವ ಪರಾರಿಯಾದ ಆರೋಪಿಯ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಬೆಳ್ತಂಗಡಿ ಪೊಲೀಸರು ಆರೋಪಿಗಳ ವಿಚಾರಣೆ ನಡೆಸಿದ್ದಾರೆ.

    Post Views: 254

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.