Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ : ಲಾಡ್ಜ್‌ ನಲ್ಲಿ ವೇಶ್ಯಾವಾಟಿಕೆ ದಂಧೆ ಪೊಲೀಸರ ಸಮ್ಮುಖದಲ್ಲಿ ಬಜರಂಗದಳ ದಾಳಿ
    ಇತ್ತೀಚಿನ ಸುದ್ದಿ

    ಸುಳ್ಯ : ಲಾಡ್ಜ್‌ ನಲ್ಲಿ ವೇಶ್ಯಾವಾಟಿಕೆ ದಂಧೆ ಪೊಲೀಸರ ಸಮ್ಮುಖದಲ್ಲಿ ಬಜರಂಗದಳ ದಾಳಿ

    March 16, 2023
    Share

    ಸುಳ್ಯ : ವೇಶ್ಯಾವಾಟಿಕೆ ಅಡ್ಡೆ ಮೇಲೆ ಸುಳ್ಯ ಪೊಲೀಸರ ಸಮ್ಮುಖದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸುಳ್ಯ ನಗರ ಕಾರ್ಯಕರ್ತರು ಬುಧವಾರ ಸಂಜೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

    ಲಾಡ್ಜ್‌ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಅನ್ನುವ ಖಚಿತ ಮಾಹಿತಿ ಮೇರೆಗೆ ಪೊಲೀಸರ ಜತೆಗೂಡಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸುಳ್ಯ ನಗರ ಕಾರ್ಯಕರ್ತರು ಮಿಂಚಿನ ದಾಳಿ ನಡೆಸಿದರು ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ ಇಪ್ಪತ್ತೆರಡರಿಂದ ಇಪ್ಪತ್ತಮೂರು ವಯಸ್ಸಿನ ಇಬ್ಬರು ಯುವತಿಯರು ಹಾಗೂ ಓರ್ವ ರೂಂ ಬಾಯ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎನ್ನಲಾಗಿದೆ. ದಾಳಿ ವೇಳೆ ಇಬ್ಬರು ಏಜೆಂಟರು ತಲೆ ಮರೆಸಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

    ಸದ್ಯ ಇಬ್ಬರು ಬಂಧಿತರು ಸುಳ್ಯ ಪೊಲೀಸರ ವಶದಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ. ಪುತ್ತೂರು, ಕಡಬ ಮೂಲದ ಯುವತಿಯರನ್ನು ಬಳಸಿಕೊಂಡು ವೇಶ್ಯಾವಾಟಿಕೆಗೆ ಯತ್ನ ನಡೆಸಲಾಗುತ್ತಿತ್ತು ಎನ್ನಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ

    Post Views: 236

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.