Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೆಲಸ ಕೊಡಿಸುವ ನೆಪದಲ್ಲಿ ಯುವತಿಯ ಕರೆತಂದು ವೇಶ್ಯಾವಾಟಿಕೆ ದಂಧೆ
    ಇತ್ತೀಚಿನ ಸುದ್ದಿ

    ಕೆಲಸ ಕೊಡಿಸುವ ನೆಪದಲ್ಲಿ ಯುವತಿಯ ಕರೆತಂದು ವೇಶ್ಯಾವಾಟಿಕೆ ದಂಧೆ

    August 25, 2025
    Share

     ಉಡುಪಿ: ವೇಶ್ಯಾವಾಟಿಕೆ ನಡೆಸುತ್ತಿರುವ ದೂರಿನ ಆಧಾರದ ಮೇಲೆ ಉಡುಪಿ ನಗರದಲ್ಲಿರುವ ಲಾಡ್ಜ್ ಒಂದಕ್ಕೆ ಪೊಲೀಸರು ದಾಳಿ ನಡೆಸಿ ಮಹಿಳೆಯನ್ನು ರಕ್ಷಣೆ ಮಾಡಿರುವ ಘಟನೆ ರವಿವಾರ ನಡೆದಿದೆ.

    ಉಡುಪಿ ನಗರದ ಸಮ್ಮರ್ ಪಾರ್ಕ್ ಹೋಟೆಲ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಕುರಿತು ಪೊಲೀಸ್ ನಿರೀಕ್ಷಕ ಮಂಜುನಾಥ ಬಡಿಗೇ‌ರ್ ಅವರಿಗೆ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರ ತಂಡ ಲಾಡ್ಜ್ ನ ಎರಡನೇ ಮಹಡಿಯಲ್ಲಿರುವ 308 ಕೊಠಡಿಯಲ್ಲಿ ಮಹಿಳೆಯೊಬ್ಬರು ಪತ್ತೆಯಾಗಿದ್ದು ಈ ವೇಳೆ ವಿಚಾರಣೆ ನಡೆಸಿದ ವೇಳೆ ಮಹಿಳೆ ತನಗೆ ಕೆಲಸ ಕೊಡಿಸುವ ನೆಪದಲ್ಲಿ ಶರತ್ ಅಲಿಯಾಸ್‌ ಮೊಹಮ್ಮದ್ ಫಯಾಜ್ ಎಂಬ ವ್ಯಕ್ತಿ ಆ.19 ರಂದು ಉಡುಪಿಗೆ ಕರೆದುಕೊಂಡು ಬಂದು ಲಾಡ್ಜ್ ನಲ್ಲಿ ರೂಮ್ ಬುಕ್ ಮಾಡಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎಂದು ಮಹಿಳೆ ಮಾಹಿತಿ ನೀಡಿದ್ದಾರೆ.

    ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಿದ ಪೊಲೀಸರು, ಆರೋಪಿ ವಿರುದ್ಧ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

    Post Views: 168

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.