Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವೇಶ್ಯಾವಾಟಿಕೆ ನಡೆಯುತ್ತಿದ್ದ ಮನೆಗೆ ದಾಳಿ – ಇಬ್ಬರು ವಶಕ್ಕೆ ಓರ್ವ ಪರಾರಿ
    ಇತ್ತೀಚಿನ ಸುದ್ದಿ

    ವೇಶ್ಯಾವಾಟಿಕೆ ನಡೆಯುತ್ತಿದ್ದ ಮನೆಗೆ ದಾಳಿ – ಇಬ್ಬರು ವಶಕ್ಕೆ ಓರ್ವ ಪರಾರಿ

    July 22, 2023
    Share

    ಮಣಿಪಾಲ: ಮಣಿಪಾಲ ಠಾಣಾ ವ್ಯಾಪ್ತಿಯ ವಿದ್ಯಾರತ್ನನಗರದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಮನೆಗೆ ದಾಳಿ ನಡೆಸಿರುವ ಮಣಿಪಾಲ ಪೊಲೀಸರು , ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಪ್ರಮುಖ ಆರೋಪಿ ಪರಾರಿಯಾಗಿದ್ದಾನೆ.

    ಠಾಣಾ ಇನ್ಸ್ ಪೆಕ್ಟರ್ ದೇವರಾಜ್ ಟಿ.ವಿ. ಅವರಿಗೆ ಬಂದ ಖಚಿತ ಮಾಹಿತಿಯಂತೆ ಕಳೆದ ರಾತ್ರಿ ಮಣಿಪಾಲದ ವಿದ್ಯಾರತ್ನ ನಗರದಲ್ಲಿರುವ ಭವಾನಿ ಎಂಬ ಹೆಸರಿನ ಮನೆಗೆ ದಾಳಿ ನಡೆಸಿದ್ದಾರೆ.ಅನೈತಿಕ ಚಟುವಟಿಕೆ ಮಾಡಲು ವ್ಯಕ್ತಿಗಳಿಂದ ಹಣವನ್ನು ಸಂಗ್ರಹಿಸಿ ಕೊಠಡಿಗಳನ್ನು ಒದಗಿಸಿದ ಸಲಾಮತ್ ಹಾಗೂ ಚಂದ್ರ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಪ್ರಮುಖ ಆರೋಪಿ ಖಾಲಿದ್ ಎಂಬಾತ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. 4 ಮೊಬೈಲ್ ಪೋನ್, 10000 ರೂ. ನಗದು, ಕಾರು ಮತ್ತು 2 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    Post Views: 245

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.