Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಲ್ಪೆ: ಬೀಚ್ ನಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
    ಇತ್ತೀಚಿನ ಸುದ್ದಿ

    ಮಲ್ಪೆ: ಬೀಚ್ ನಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

    September 12, 2022
    Share

    ಮಲೈ: ಮಲ್ಪೆ ಸಮುದ್ರದಲ್ಲಿ ಈಜಾಡಲು ಹೋಗಿ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ಬೀಚ್ ನ ಜೀವ ರಕ್ಷಕ ತಂಡ ರಕ್ಷಿಸಿದ ಘಟನೆ ರವಿವಾರ ಸಂಜೆ ನಡೆದಿದೆ.

    ಸಕಲೇಶಪುರದ ಅವಿನಾಶ್ (26) ಮತ್ತು ಸಾಗರ್ (27) ಅವರು ಬೀಚ್ ನ ನೀರಿಗಿಳಿದು ಈಜಾಡತೊಡಗಿದ್ದರು. ಕಡಲ ಅಲೆಗಳಿಗೆ ಅವರಿಬ್ಬರು ಕೊಚ್ಚಿಕೊಂಡು ಹೋಗುವವರಿದ್ದರು. ತತ್‌ಕ್ಷಣ ಬೀಚ್‌ನ ಜೀವರಕ್ಷಕರು ಧಾವಿಸಿ ಬಂದು ಮುಳುಗುತ್ತಿದ್ದ ಇಬ್ಬರನ್ನೂ ರಕ್ಷಿಸಿದರು. ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಮುದ್ರ ತೀರದಲ್ಲಿ ನೆಟ್ ಅಳವಡಿಸದಿದ್ದುರಿಂದ ಆ ಭಾಗದಲ್ಲಿ ಅವರು ಜೀವರಕ್ಷಕ ತಂಡದವರ ಎಚ್ಚರಿಕೆಯನ್ನು ಧಿಕ್ಕರಿಸಿ ನೀರಿಗಿಳಿದಿದ್ದರು.

    Post Views: 256

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.