Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಹೈವೇ ನಡುವಲ್ಲೇ ಸ್ಟೂಲ್ ಇಟ್ಟು ಪ್ರತಿಭಟನೆ : ವಿಡಿಯೋ ವೈರಲ್
    ಇತ್ತೀಚಿನ ಸುದ್ದಿ

    ಕಾಸರಗೋಡು: ಹೈವೇ ನಡುವಲ್ಲೇ ಸ್ಟೂಲ್ ಇಟ್ಟು ಪ್ರತಿಭಟನೆ : ವಿಡಿಯೋ ವೈರಲ್

    November 11, 2023
    Share

    ಮಂಗಳೂರು: ಮಂಗಳೂರಿನಿಂದ ಕೇರಳಕ್ಕೆ ಹೋಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಕಾಸರಗೋಡಿನಲ್ಲಿ ಪ್ರತೀ ದಿನ ಸರ್ವಿಸ್ ರೋಡ್ ಬಿಟ್ಟು ಪದೇ ಪದೇ ಹೈವೇ ಮುಖಾಂತರ ಹೋಗುತ್ತಿತ್ತು ಸಾಕಷ್ಟು ಬಾರೀ ಸರ್ವಿಸ್ ರೋಡ್ ನಲ್ಲೇ ಸಂಚರಿಸಿ ಪ್ರಯಾಣಿಕರಿಗೆ ತೊಂದರೆ ಆಗುತ್ತದೆ ಎಂದು ಹಸೈನಾರ್ ಮನವಿ ಮಾಡಿದ್ದರು. ಆದರೇ ಅವರ ಮನವಿಗೆ ಕ್ಯಾರೇ ಎನ್ನದೆ ಸರ್ವಿಸ್ ರೋಡ್ ಬಿಟ್ಟು ಪದೇ ಪದೇ ಹೈವೇ ಮುಖಾಂತರ ಹೋಗುತ್ತಿದ್ದ ಬಸ್ಸನ್ನು ಹಸೈನಾರ್ ಅವರು ಸಿನಿಮೀಯ  ರೀತಿಯಲ್ಲಿ ಬಸ್ ನ್ನ ಹೈವೇಯಿಂದಲೇ ವಾಪಸ್ ಕಳಿಸಿದ್ದಾರೆ. ಸ್ಥಳೀಯ ಉದ್ಯಮಿಯಾಗಿರುವ ಹಸೈನಾರ್ ರವರು ಹೈವೇ ನಡುವಲ್ಲೇ ಸ್ಟೂಲ್ ಇಟ್ಟು ಬಸ್ ನ್ನ ಹಿಂದಿರುಗಿಸಿ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದಾರೆ ಪ್ರತಿಭಟನೆ ಬಳಿಕ ಬಸ್ ಚಾಲಕ ಅರ್ಧ ಕಿಲೋಮೀಟರ್ ರಿವರ್ಸ್ ಹೋಗಿ ಬಳಿಕ ಸರ್ವಿಸ್ ರೋಡ್ ನಲ್ಲೇ ಸಂಚರಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಇನ್ನ್ನು ಜೈಲರ್ ಸಿನಿಮಾ ಸ್ಟೈಲ್ ನಲ್ಲೇ ಹಸೈನಾರ್ ಪ್ರತಿಭಟನೆ ನಡೆಸಿದ್ದಾರೆ ಎಂದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    Post Views: 170

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.