Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ರಸ್ತೆ ಗುಂಡಿಗಳಲ್ಲಿ ದೀಪಾವಳಿ ಆಚರಿಸಿ ವಿನೂತನ ಪ್ರತಿಭಟನೆ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ರಸ್ತೆ ಗುಂಡಿಗಳಲ್ಲಿ ದೀಪಾವಳಿ ಆಚರಿಸಿ ವಿನೂತನ ಪ್ರತಿಭಟನೆ

    October 27, 2022
    Share

    ಬೆಳ್ತಂಗಡಿ: ಗುಂಡಿ ಬಿದ್ದ ರಸ್ತೆಗಳನ್ನು ದುರಸ್ತಿ ಮಾಡದ ಸರ್ಕಾರ, ಜನಪ್ರತಿನಿಧಿಗಳ ಕಾರ್ಯವನ್ನು ಖಂಡಿಸಿ ಸಮಾನ ಮನಸ್ಕ ಯುವಕರ ತಂಡ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಮಾಡಿ ವಿನೂತನ ಪ್ರತಿಭಟನೆ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

    ಬುಧವಾರ ಸಂಜೆ ಬೆಳ್ತಂಗಡಿ ಸಮೀಪದ ಲಾಯಿಲ ಗ್ರಾಮದ ರಾಘವೇಂದ್ರ ಮಠದ ಹತ್ತಿರ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಮಾಡಲಾಯಿತು.

    ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ, ಸಿಪಿಐ(ಎಂ) ನಾಯಕ ಶೇಖರ್ ಲಾಯಿಲ ಮಾತನಾಡಿ, ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಗುಂಡಿಗಳಲ್ಲಿ ದಿನನಿತ್ಯ ಪ್ರಯಾಣಿಸುವ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಕಣ್ಣು ಕಾಣದಿದ್ದು ದೀಪ ಹಚ್ಚಿ ಗುಂಡಿ ಕಾಣುವಂತೆ ಮಾಡುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ ಎಂದರು.

    ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾ ನಾಯಕ ಸಂದೀಪ್ ಎಸ್ ಅಳದಂಗಡಿ ಮಾತನಾಡಿ ನಮ್ಮ ತಾಲೂಕಿನ ಅವ್ಯವಸ್ಥೆ ಇಡೀ ರಾಜ್ಯದಲ್ಲಿಯೇ ಕುಖ್ಯಾತಿ ಪಡೆದಿದೆ. ರಾಜ್ಯ ಸಂಪುಟ ಸಚಿವ ಸುನೀಲ್ ಕುಮಾರ್ ಇತ್ತೀಚಿಗೆ ರಸ್ತೆ ಬದಲಿಸಿ ಪ್ರಯಾಣಿಸಿರುವುದು ಶಾಸಕ, ಸಂಸದರಿಗೆ ನಾಚಿಕೆ ವಿಚಾರ ಎಂದರು.

    ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪೈ, ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಪ್ರಜ್ವಲ್ ಜೈನ್, ಯುವ ಇಂಟೆಕ್ ಅಧ್ಯಕ್ಷ ನವೀನ್ ಗೌಡ ಸವಣಾಲು, ಗಣೇಶ್ ಕಣಿಯೂರು, ಸಾಮಾಜಿಕ ಕಾರ್ಯಕರ್ತರಾದ ಅ‌ಲ್ತಾಫ್, ಆಲ್ವಿನ್, ನೌಷದ್ ಕೈಕಂಬ ಮತ್ತು ಇತರರು ಉಪಸ್ಥಿತರಿದ್ದರು.

    Post Views: 158

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.