Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಸಂದೇಶ ಹಂಚಿದ ಆರೋಪ- ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಮಂಗಳೂರು: ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಸಂದೇಶ ಹಂಚಿದ ಆರೋಪ- ಪ್ರಕರಣ ದಾಖಲು

    October 23, 2025
    Share

    ಮಂಗಳೂರು: ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಸಂದೇಶವನ್ನು ಹಂಚಿದ ಆರೋಪದ ಮೇರೆಗೆ ಕಂಕನಾಡಿ ನಗರ ಠಾಣೆಯಲ್ಲಿ ನಝೀರ್ ಮಂಗಳೂರು ಮತ್ತು Gandhian Nehruvian Magar ಎಂಬ ಎರಡು ಫೇಸ್‌ಬುಕ್ ಖಾತೆಗಳ ವಿರುದ್ಧ ಪ್ರಕರಣ ದಾಖಲಾಗಿದೆ.

    ಅ.21ರಂದು ಅಪರಾಹ್ನ 3 ಗಂಟೆಗೆ ತಾನು ಸಾಮಾಜಿಕ ಜಾಲತಾಣಾ ಮಾನಿಟರಿಂಗ್ ನಿಗಾವಣೆ ಕರ್ತವ್ಯದ ಮೇರೆಗೆ ಫೇಸ್‌ಬುಕ್ ವೀಕ್ಷಿಸುತ್ತಿರುವಾಗ ನಝೀರ್ ಮಂಗಳೂರ್ ಎಂಬ ಫೇಸ್‌ಬುಕ್ ಖಾತೆಯಿಂದ Mumthas Abdul Nelyadka ಮತ್ತು Mahesh Vikram Hegde ಎಂಬ ಫೇಸ್‌ಬುಕ್ ಖಾತೆಗಳಿಗೆ ಟ್ಯಾಗ್ ಮಾಡಿರುವ Gandhian Nehruvian Magar ಎಂಬ ಫೇಸ್‌ಬುಕ್ ಖಾತೆಯ ಮೂಲಕ Ai video but funny ಎಂಬ ಶೀರ್ಷೀಕೆ ಇರುವ 10 ಸೆಕೆಂಡ್‌ಗಳ ವಿಡಿಯೋ ತುಣುಕನ್ನು ಶೇರ್ ಮಾಡಿ ಸಮಾಜದ ವಿವಿಧ ಧರ್ಮ ಹಾಗೂ ವರ್ಗಗಳ ಜನರಲ್ಲಿ ದ್ವೇಷದ ಭಾವನೆ ಹುಟ್ಟು ಹಾಕಿ ಅಪರಾಧ ಕೃತ್ಯ ಎಸಗುವಂತೆ ಮಾಡಲಾಗಿದೆ.

    ಹಾಗಾಗಿ ನಝೀರ್ ಮಂಗಳೂರ್ ಮತ್ತು Gandhian Nehruvian Magar ಎಂಬ ಫೇಸ್‌ಬುಕ್ ಖಾತೆದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಎಸ್ಸೈ ಶಿವಕುಮಾರ್ ದೂರು ನೀಡಿದ್ದಾರೆ.

    Post Views: 132

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.