Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ಫೇಸ್‌ಬುಕ್ ಖಾತೆಯಲ್ಲಿ ಪ್ರಚೋದನಾಕಾರಿ ಪೋಸ್ಟ್‌- ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಕಡಬ: ಫೇಸ್‌ಬುಕ್ ಖಾತೆಯಲ್ಲಿ ಪ್ರಚೋದನಾಕಾರಿ ಪೋಸ್ಟ್‌- ಪ್ರಕರಣ ದಾಖಲು

    August 31, 2025
    Share

    ಕಡಬ: ಫೇಸ್‌ಬುಕ್ ಖಾತೆಯಲ್ಲಿ ಪ್ರಚೋದನಾಕಾರಿ ಪೋಸ್ಟ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಆ.30ರಂದು ಕೆ, ಅಬ್ದುಲ್‌ ಹಕೀಂ ಕಡಬ ತಾಲೂಕು ಎಂಬವರು ಅವರ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ಖಾತೆಯನ್ನು ಪರಿಶೀಲಿಸುತ್ತಿರುವಾಗ Ibrahim Mitthodi ExMuslim ಎಂಬ Facebook ಖಾತೆಯಲ್ಲಿ ಧರ್ಮ-ಧರ್ಮಗಳ ಮದ್ಯೆ ದ್ವೇಷ ಉಂಟು ಮಾಡುವಂತೆ ಮಾಡಿ ಸಮಾಜದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಬರುವಂತೆ ಹಾಗೂ ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿರುವ ಪ್ರಚೋದನಾಕಾರಿ ಪೋಸ್ಟ್‌ ಮಾಡಿರುತ್ತಾರೆ. ಈ ಬಗ್ಗೆ ನೀಡಿದ ದೂರಿನಂತೆ ಕಡಬ ಪೊಲೀಸ್‌ ಠಾಣೆಯಲ್ಲಿ ಅ.ಕ್ರ: 59/2025 ಕಲಂ: 353 (2), 299 BNS-2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

    Post Views: 152

    Related Posts

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.