Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‘PSI’ ಅಗ್ಬೇಕು ಅನ್ನೋರಿಗೆ ಗುಡ್ ನ್ಯೂಸ್: ಸದ್ಯದಲ್ಲೇ 403, ನಂತರ ‘600 PSI’ ನೇಮಕಾತಿ
    ಇತ್ತೀಚಿನ ಸುದ್ದಿ

    ‘PSI’ ಅಗ್ಬೇಕು ಅನ್ನೋರಿಗೆ ಗುಡ್ ನ್ಯೂಸ್: ಸದ್ಯದಲ್ಲೇ 403, ನಂತರ ‘600 PSI’ ನೇಮಕಾತಿ

    January 24, 2024
    Share

     545 ಪೊಲೀಸ್ ಸಬ್ ಇನ್ಸ್ ಸ್ಪೆಕ್ಟರ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮದ ನಂತ್ರ, ಪರೀಕ್ಷೆ ರದ್ದುಗೊಂಡಿತ್ತು. ಈ ಹುದ್ದೆಗಳಿಗೆ ಮರು ಪರೀಕ್ಷೆಯನ್ನು ನಡೆಸಲಾಗಿತ್ತು, ಸುಸೂತ್ರವಾಗಿ ನಡೆದಿದೆ. ಈ ಬೆನ್ನಲ್ಲೇ ಪಿಎಸ್‌ಐ ಆಗ್ಬೇಕು ಅನ್ನೋರಿಗೆ ಗುಡ್ ನ್ಯೂಸ್ ಎನ್ನುವಂತೆ ಸದ್ಯದಲ್ಲೇ 403, ಆ ನಂತ್ರ 600 ಪಿಎಸ್‌ಐ ನೇಮಕಾತಿಗೆ ಅಧಿಸೂಚನೆ ಹೊರ ಬೀಳಲಿದೆ.

    ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಂತ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ಪಿಎಸ್‌ಐ ಪರೀಕ್ಷೆ ಬಹಳ ಸುಗಮವಾಗಿ ಆಗಿದೆ. ಯಾವುದೇ ಘಟನೆ ನಡೆದಿಲ್ಲ. ಅಂತಹ ಯಾವುದೇ ಪ್ರಯತ್ನವೂ ನಡೆದಿಲ್ಲ. ಸುಮಾರು 54 ಸಾವಿರ ಮಂದಿ ಅಭ್ಯರ್ಥಿಗಳು ಪರೀಕ್ಷೆ ಬರೆಯಬೇಕಿತ್ತು. ಅದರಲ್ಲಿ ಕೆಲವರು ಗೈರಾಗಿದ್ದಾರೆ ಎಂದರು.

    ಈ 545 ಪಿಎಸ್‌ಐ ನೇಮಕಾತಿ ಬಳಿಕ 400 ಪಿಎಸ್‌ಐ ಹುದ್ದೆಗಳನ್ನು ಕೆಇಎ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಇದಕ್ಕಾಗಿ ಕೆಇಎ ನಿರ್ದೇಶಕಿ ರಮ್ಯಾ ಅವರನ್ನು ಸುಸೂತ್ರವಾಗಿ ನಡೆಸುವಂತೆ ಮನವಿ ಮಾಡುತ್ತೇನೆ. ಇದಾದ ಬಳಿಕ ಇನ್ನೂ 660 ಪಿಎಸ್‌ಐ ನೇಮಕಾತಿ ಪರೀಕ್ಷೆಗಾಗಿ ಆರ್ಥಿಕ ಇಲಾಖೆಯಿಂದ ಅನುಮತಿ ಪಡೆಯಲಾಗಿದೆ. ಆ ಹುದ್ದೆಗಳಿಗು ನೇಮಕಾತಿ ಅಧಿಸೂಚನೆ ಹೊರ ಬೀಳಲಿದೆ ಎಂದರು.

    Post Views: 295

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.