Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ‘PSI’ ನಾಗರಾಜಪ್ಪ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ : ಡೆತ್ ನೋಟ್ ನಲ್ಲಿ ಸ್ಪೋಟಕ ಮಾಹಿತಿ ಬಹಿರಂಗ.!
    ಇತ್ತೀಚಿನ ಸುದ್ದಿ

     ‘PSI’ ನಾಗರಾಜಪ್ಪ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ : ಡೆತ್ ನೋಟ್ ನಲ್ಲಿ ಸ್ಪೋಟಕ ಮಾಹಿತಿ ಬಹಿರಂಗ.!

    July 8, 2025
    Share

    ತುಮಕೂರಿನಲ್ಲಿ ದಾವಣಗೆರೆ ಪಿಎಸ್ಐ ನಾಗರಾಜಪ್ಪ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಗನ ವಿಚಾರವಾಗಿ ಮನನೊಂದು ನಾಗರಾಜಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತುಮಕೂರು ನಗರ ಪೊಲೀಸರ ತನಿಖೆಯ ವೇಳೆ ಈ ಒಂದು ವಿಚಾರ ಬೆಳಕಿಗೆ ಬಂದಿದೆ. ಪಿಎಸ್ಐ ನಾಗರಾಜಪ್ಪ ಬರೆದಿದ್ದ ಡೆತ್ ನೋಟನ್ನು ಪೊಲೀಸರು ಪಡೆದಿದ್ದರು.

    ನಾಗರಾಜಯ್ಯ ಸಾವಿನ ಕಾರಣದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದರು. ತುಮಕೂರಿಗೆ ಬರುವ ಮುನ್ನ ಮನೆಯಲ್ಲಿ ಪಿಎಸ್ಐ ನಾಗರಾಜಪ್ಪ ಜಗಳವಾಡಿದ್ದರು. ಇಂಜಿನಿಯರ್ ಮುಗಿಸಿದ್ದ ಮಗ ಮನೆಯಲ್ಲಿ ಇದ್ದಿದ್ದಕ್ಕೆ ನಾಗರಾಜಪ್ಪ ತೀವ್ರ ಬೇಸರಗೊಂಡಿದ್ದರು. ಇದೇ ವಿಚಾರವಾಗಿ ನಾಗರಾಜಪ್ಪ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ದಾವಣಗೆರೆಯಿಂದ ತುಮಕೂರಿಗೆ ಬಂದು ಲಾಡ್ಜ್ ನಲ್ಲಿ ನಾಗರಾಜಪ್ಪ ನೇಣಿಗೆ ಶರಣಾಗಿದ್ದಾರೆ.

    ಮಗನ ವಿಚಾರವಾಗಿ ಬೇಸರಗೊಂಡು ನಾನು ಆತ್ಮಹತ್ಯೆ ಮಾಡಿ ಕೊಳ್ಳುತ್ತಿದ್ದೇನೆ. ನನ್ನ ಮಗನಿಗೆ ಕೆಲಸ ಸಿಗಲಿ ಎಂಬ ಉದ್ದೇಶಕ್ಕಾಗಿ ಆತ್ಮಹತ್ಯೆಗೆ ಶರಣಾಗಿದ್ದೇನೆ ಎಂದು ಪಿಎಸ್ಐ ನಾಗರಾಜಪ್ಪ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ಪಿಎಸ್ಐ ಆತ್ಮಹತ್ಯೆ ಕೇಸ್ ಶೀಘ್ರದಲ್ಲೇ ದಾವಣಗೆರೆಗೆ ವರ್ಗಾಯಿಸಲಾಗುತ್ತದೆ ದಾವಣಗೆರೆಯ ಕೆಟಿಜೆ ನಾಗರ ಠಾಣೆಗೆ ಪ್ರಕರಣ ವರ್ಗಾವಣೆ ಆಗಲಿದೆ ಸದ್ಯ ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ ವರದಿ ಬಂದ ಬಳಿಕ ಈ ಒಂದು ಕೇಸ್ ದಾವಣಗೆರೆಗೆ ವರ್ಗಾಯಿಸಲಾಗುತ್ತದೆ ಎಂದು ತಿಳಿದು ಬಂದಿದೆ.

    Post Views: 222

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.