ಉಡುಪಿ: ನಿವೃತ್ತ ಪಿಎಸ್ಐ ರಾಜಗೋಪಾಲ್ ಕಟ್ಪಾಡಿ ಬೆಂಗಳೂರು ನಾರಾಯಣ ಹೃದಯಾಲಯದಲ್ಲಿ ನಿಧನ ಹೊಂದಿದ್ದಾರೆ.
ಮಣಿಪಾಲ, ಉಡುಪಿ, ಕೋಟ, ಕಟಪಾಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.
ಇವರು ಅನಾರೋಗ್ಯದಿಂದ ನಾರಾಯಣ ಹೃದಯಾಲಯದಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರು ಹೆಂಡತಿ ಮತ್ತು ಕುಟುಂಬದವರನ್ನು ಅಗಲಿದ್ದಾರೆ.




