Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಎಸಿಪಿ ರವೀಶ್ ಎಸ್.ನಾಯಕ್ ರವರಿಗೆ ರಾಷ್ಟ್ರಪತಿ ಸೇವಾ ಪದಕ
    ಇತ್ತೀಚಿನ ಸುದ್ದಿ

    ಮಂಗಳೂರು: ಎಸಿಪಿ ರವೀಶ್ ಎಸ್.ನಾಯಕ್ ರವರಿಗೆ ರಾಷ್ಟ್ರಪತಿ ಸೇವಾ ಪದಕ

    August 15, 2024
    Share

    ಮಂಗಳೂರು : ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪ್ರಧಾನ ಮಾಡುವ ವಿಶಿಷ್ಟ ಸೇವಾ ಪದಕಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಕಚೇರಿಯ ಸಿ.ಸಿ.ಆರ್.ಬಿ ಘಟಕದಲ್ಲಿ ಎಸಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ರವೀಶ್ ಎಸ್ ನಾಯಕ್ ಆಯ್ಕೆಯಾಗಿದ್ದಾರೆ.

    ಈ ಹಿಂದೆ ಬಿಜಾಪುರ, ಕಲಬುರ್ಗಿ, ಯಾದಗಿರಿ ಜಿಲ್ಲೆ ಸೇರಿದಂತೆ ಉಡುಪಿಯ ಕರಾವಳಿ ಕಾವಲು ಪಡೆ ಘಟಕ, ಇಮಿಗ್ರೇಷನ್ ಹಾಗೂ ಮಂಗಳೂರು ನಗರ ಉರ್ವ ಮತ್ತು ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಸೇವೆ ಸಲ್ಲಿಸಿದ್ದರು. ಆ ಬಳಿಕ ಪದೋನ್ನತಿ ಹೊಂದಿ ಸಿ.ಸಿ.ಆರ್.ಬಿ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

    Post Views: 166

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.