Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING: ಪಿಎಸ್ ಐ ನೇಮಕಾತಿ ಮರುಪರೀಕ್ಷೆ ದಿನಾಂಕ ಮುಂದೂಡಿಕೆ
    ಇತ್ತೀಚಿನ ಸುದ್ದಿ

    BREAKING: ಪಿಎಸ್ ಐ ನೇಮಕಾತಿ ಮರುಪರೀಕ್ಷೆ ದಿನಾಂಕ ಮುಂದೂಡಿಕೆ

    December 4, 2023
    Share

    ಬೆಳಗಾವಿ: ಪಿಎಸ್ ಐ ನೇಮಕಾತಿ ಮರುಪರೀಕ್ಷೆ ದಿನಾಂಕವನ್ನು ಮುಂಡೂಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

    ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಷಯ ಪ್ರಸ್ತಾಪಿಸಿ ಪಿಎಸ್ ಐ ನೇಮಕಾತಿ ಮರುಪರೀಕ್ಷೆ ದಿನಾಂಕವನ್ನು 3-6 ತಿಂಗಳ ಕಾಲ ಮುಂದೂಡುವಂತೆ ಒತ್ತಾಯಿಸಿದರು.

    ಈ ವೇಳೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪಿಎಸ್ ಐ ನೇಮಕಾತಿ ಮರುಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡಲಾಗಿದೆ ಎಂದರು.

    ಡಿಸೆಂಬರ್ 23ಕ್ಕೆ ನಿಗದಿಯಾಗಿದ್ದ ಮರುಪರೀಕ್ಷೆ ದಿನಾಂಕವನ್ನು 2024ರ ಜನವರಿ 23ಕ್ಕೆ ಮುಂದೂಡಲಾಗಿದೆ. ಪಿಎಸ್ ಐ ನೇಮಕಾತಿ ಮರುಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಮಾತ್ರ ನಡೆಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

    Post Views: 186

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.