Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIG NEWS: ಪಿಎಸ್‌ಐ ನೇಮಕಾತಿ ಹಗರಣ; CIDಯಿಂದ ಮತ್ತೋರ್ವ ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    BIG NEWS: ಪಿಎಸ್‌ಐ ನೇಮಕಾತಿ ಹಗರಣ; CIDಯಿಂದ ಮತ್ತೋರ್ವ ಆರೋಪಿ ಅರೆಸ್ಟ್

    December 22, 2022
    Share

    ಬೆಂಗಳೂರು: 545 ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

    ಕಲಬುರ್ಗಿ ಜಿಲ್ಲೆಯ ಅಫಜಲಪುರದ ದೇಸಾಯಿ ಕಲ್ಲೂರ ನಿವಾಸಿ ಕುಪೇಂದ್ರ ಬಾಸಗಿ ಬಂಧಿತ ಆರೋಪಿ. ಹಗರಣದ ಕಿಂಗ್ ಪಿನ್ ಆರ್.ಡಿ.

    ಪಾಟೀಲ್ ಗೆ ಕುಪೇಂದ್ರ ಬಾಸಗಿ ಅಭ್ಯರ್ಥಿಗಳನ್ನು ಪರಿಚಯಿಸುತ್ತಿದ್ದ.

    ಈಗಾಗಲೇ ಪಿಎಸ್‌ಐ ಹಗರಣದಲ್ಲಿ ಬಂಧಿತಳಾಗಿರುವ ಸುಪ್ರಿಯಾಳನ್ನು ಆರ್.ಡಿ. ಪಾಟೀಲ್ ಗೆ ಪರಿಚಯಿಸಿದ್ದ.

    ಸುಪ್ರಿಯಾ ಪಿಎಸ್‌ಐ ಹುದ್ದೆ ಲಿಖಿತ ಪರೀಕ್ಷೆಯಲ್ಲಿ ಅಕ್ರಮವಾಗಿ ಬ್ಲುಟೂಥ್ ಬಳಸಿ ಪರೀಕ್ಷೆ ಬರೆದಿದ್ದಳು.

    Post Views: 191

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.