Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಹಿಳೆಯೊಂದಿಗೆ ಅಸಭ್ಯ ವರ್ತನೆ- PSI ಸಸ್ಪೆಂಡ್
    ಇತ್ತೀಚಿನ ಸುದ್ದಿ

    ಮಹಿಳೆಯೊಂದಿಗೆ ಅಸಭ್ಯ ವರ್ತನೆ- PSI ಸಸ್ಪೆಂಡ್

    December 25, 2023
    Share

    ದೂರು ನೀಡಲು ಬಂದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಸಂಕೇಶ್ವರ ಠಾಣೆಯ ಪಿಎಸ್ ಐ ಓರ್ವರನ್ನು ಅಮಾನತುಮಾಡಲಾಗಿದೆ.

    ಸಂಕೇಶ್ವರ ಪೊಲೀಸ್ ಠಾಣೆಯ ಪಿಎಸ್ ಐ ನರಸಿಂಹರಾಜು ಜೆ.ಡಿ ಅಮಾನತುಗೊಂಡವರು. ಕರ್ತವ್ಯ ಲೋಪ, ಅಶಿಸ್ತು, ದುರ್ನಡತೆ ಹಿನ್ನೆಲೆಯಲ್ಲಿ ಬೆಳಗಾವಿ ಎಸ್ ಪಿ, ನರಸಿಂಹರಾಜು ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

    ಕೆಲ ದಿನಗಳ ಹಿಂದೆ ಮಹಿಳೆಯೊಬ್ಬರು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪತಿ ವಿರುದ್ಧ ದೂರು ನೀಡಲು ಬಂದಿದ್ದರು. ಈ ವೇಳೆ ಈ ವೇಳೆ ಪಿಎಸ್ ಐ ನರಸಿಂಹರಾಜು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೇ, ಆಕೆಯ ಮೊಬೈಲ್ ನಂಬರ್ ಪಡೆದು ಕಿರುಕುಳ ನೀಡುತ್ತಿದ್ದ.

    ಇದರಿಂದ ನೊಂದ ಮಹಿಳೆ ಎಸ್ ಪಿ ಅವರಿಗೆ ದೂರು ನೀಡಿದ್ದರು. ಇದೀಗ ಪಿಎಸ್ ಐ ನರಸಿಂಹ ರಾಜು ಅವರನ್ನು ಸಸ್ಪೆಂಡ್ ಮಾಡಲಾಗಿದೆ.

    Post Views: 240

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.