Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದ್ದ ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದ್ದ ಇಬ್ಬರ ಬಂಧನ

    August 15, 2023
    Share

    ಬಂಟ್ವಾಳ: ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಸಜೀಪ ಮುನ್ನೂರು ಗ್ರಾಮದ ನಂದಾವರ ಕೋಟೆ ನಿವಾಸಿ ಮಹಮ್ಮದ್ ಶಾಕಿಬ್ ಹಾಗೂ ಬಿ.ಮೂಡ ಗ್ರಾಮದ ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆರೀಫ್ ಬಂಧಿತ ಆರೋಪಿ. ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ನಂದಾವರ ಎಂಬಲ್ಲಿ ಶಾಲಾ ಬಳಿ ಇಬ್ಬರು ಯುವಕರು ಮಾದಕ ವಸ್ತುವನ್ನು ಸೇವಿಸಿ ನಶೆ ಹೊಂದಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂಬ ಸ್ಥಳೀಯರು ನೀಡಿದ ದೂರಿನಂತೆ ಸ್ಥಳಕ್ಕೆ ಬೇಟಿ ನೀಡಿದ ಬಂಟ್ವಾಳ ನಗರ ಪೊಲೀಸ್ ಠಾಣಾ ಎಸ್ ಐ ರಾಮಕೃಷ್ಣ ನೇತ್ರತ್ವದ ಪೊಲೀಸ್ ತಂಡ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದೆ. ಬಳಿಕ ವೈದ್ಯರ ಬಳಿ ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಬಗ್ಗೆ ಅಧಿಕೃತವಾದ ವೈದ್ಯಕೀಯ ದೃಡಪತ್ರ ಸಿಕ್ಕಿದೆ. ಇಬ್ಬರು ಆರೋಪಿಗಳನ್ನು ಸೂಕ್ತವಾದ ಕಾನೂನು ಕ್ರಮಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

    Post Views: 243

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.