Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ..!!
    ಇತ್ತೀಚಿನ ಸುದ್ದಿ

    ಉಡುಪಿ: ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ..!!

    August 7, 2025
    Share

    ಉಡುಪಿ : ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟಣೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರಿನಲ್ಲಿ ನಡೆದಿದೆ.

    ಕೊಡವೂರು ಗ್ರಾಮದ 17 ವರ್ಷ ಪ್ರಾಯದ ಮೇಘಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮೇಘಾ ಕಿದಿಯೂರು ಶ್ಯಾಮಿಲಿ ಪಿಯು ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದರು.

    ಈಕೆಗೆ ಕಳೆದ ಒಂದು ವರ್ಷದಿಂದ ಪೀಡ್ಸ್‌ ಖಾಯಿಲೆಯಿದ್ದು, ಈ ಬಗ್ಗೆ ಉಡುಪಿ ಮಿತ್ರಾ ಆಸ್ಪತ್ರೆ ಮತ್ತು ದೊಡ್ಡಣಗುಡ್ಡೆ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು.

    ಆಗಸ್ಟ್ 6 ರಂದು ಸಂಜೆ 5:10 ಗಂಟೆಯಿಂದ 5:30 ಗಂಟೆ ನಡುವಿನ ಸಮಯದಲ್ಲಿ ಮನೆಯ ಎದುರು ಇರುವ ಸ್ನಾನಗೃಹದ ತಗಡು ಶೀಟಿನ ಮಾಡಿಗೆ ಅಳವಡಿಸಿದ ಕಬ್ಬಿಣದ ರಾಡ್‌ಗೆ ಚೂಡಿದಾರ ಶಾಲನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

    Post Views: 154

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.