Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಪಿಯುಸಿ ವಿಧ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರೀತಿಸುತ್ತಿದ್ದ ಯುವಕ ಮೇಲೆ ಪೋಷಕರು ದೂರು..!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಪಿಯುಸಿ ವಿಧ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರೀತಿಸುತ್ತಿದ್ದ ಯುವಕ ಮೇಲೆ ಪೋಷಕರು ದೂರು..!

    November 28, 2024
    Share

    ಬೆಳ್ತಂಗಡಿ : ಬೆಳ್ತಂಗಡಿ ಮಿತ್ತಬಾಗಿಲು ದ್ವಿತೀಯ ಪಿಯುಸಿ ವಿಧ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಯುವಕನೊಬ್ಬನ ಮೇಲೆ ಇದೀಗ ವಿಧ್ಯಾರ್ಥಿನಿ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಬೆಳ್ತಂಗಡಿಯಲ್ಲಿ ಪ್ರಿಯಕರನ ವಂಚನೆಗೆ ಬಲಿಯಾಗಿ 17 ವರ್ಷದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ಘಟನೆ ನಡೆದಿದೆ. 17 ವರ್ಷದ ಹೃಷ್ಟಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಳು. ನವೆಂಬರ್​ 20 ರಂದು ಹೃಷ್ಟಿ ವಿಷ ಸೇವಿಸಿದ್ದರು. ಚಿಕಿತ್ಸೆ ಫಲಿಸದೇ ಅಪ್ರಾಪ್ತ ಯುವತಿ ಹೃಷ್ವಿ ಕೊನೆಯುಸಿರೆಳೆದಿದ್ದಾರೆ. ಹೃಷ್ಟಿ ಹಾಗೂ ಆಕೆಯ ಸಂಬಂಧಿ ಯುವಕ ಪ್ರವೀಣ್‌ ಪ್ರೀತಿ ಮಾಡುತ್ತಿದ್ದರು ಎಂದು ಹೇಳಲಾಗಿದ್ದು, ಮದುವೆ ಆಗೋದಾಗಿ ನಂಬಿಸಿ ವಂಚನೆ ಆರೋಪ ಮಾಡಲಾಗಿದೆ. ಪ್ರವೀಣ್ ವಿರುದ್ಧ ಹೃಷ್ವಿ ಪೋಷಕರಿಂದ ದೂರು ದಾಖಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಹೃಷ್ವಿ ಆತ್ಮಹತ್ಯೆ ಬಳಿಕ ಆರೋಪಿ ಪ್ರವೀಣ್​ ಪರಾರಿಯಾಗಿದ್ದಾನೆ. ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

    ಸಂಬಂಧಿ ಪ್ರವೀಣ್ ಜೊತೆ ಹೃಷ್ಟಿ ಪ್ರೇಮದಲ್ಲಿದ್ದಳು. ಮದುವೆ ಆಗುವುದಾಗಿ ಆಕೆಯೊಂದಿಗೆ ಪ್ರವೀಣ್‌ ಅನ್ಯೋನ್ಯವಾಗಿದ್ದ. ಆ ಬಳಿಕ ಮದುವೆ ಆಗೋದಿಲ್ಲ ಎಂದು ಆಕೆಗೆ ವಂಚನೆ ಮಾಡಿದ್ದಾನೆ. ಇದರಿಂದಲೇ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ದೂರು ದಾಖಲಿಸಿದ್ದಾರೆ. ಬೆಳ್ತಂಗಡಿ ಮಿತ್ತಬಾಗಿಲಿನ ಕೋಡಿ ನಿವಾಸಿಯಾಗಿರುವ ಹೃಷ್ಟಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಕೆಲ ದಿನಗಳ ಹಿಂದೆ ಆಕೆ ಅಚಾನಕ್‌ ಆಗಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದು ಅಚ್ಚರಿಗೆ ಕಾರಣವಾಗಿತ್ತು. ಆಕೆಯನ್ನು ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಆರೋಪಿಗಾಗಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

    Post Views: 226

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.