Facebook Twitter Instagram
    Thursday, September 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಹೃದಯಾಘಾತದಿಂದ ಪಿಯುಸಿ ವಿದ್ಯಾರ್ಥಿ ಸಾವು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಹೃದಯಾಘಾತದಿಂದ ಪಿಯುಸಿ ವಿದ್ಯಾರ್ಥಿ ಸಾವು

    August 10, 2022
    Share

    ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಆ. 9ರಂದು ತಾಲೂಕಿನ ನೆರಿಯ ಗ್ರಾಮದ ಪಿಲಿಕಳ ಪಂಪ್‌ಹೌಸ್‌ ಬಳಿ ನಡೆದಿದೆ.

    ಮೃತರನ್ನು ಪಿಲಿಕಳ ಪಂಪ್‌ಹೌಸ್‌ ಬಳಿಯ ನಿವಾಸಿ ಸಚಿನ್‌ (17) ಎಂದು ಗುರುತಿಸಲಾಗಿದೆ.ಮುಂಡಾಜೆ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.ಆ. 9ರಂದು ಕಾಲೇಜಿಗೆ ರಜೆ ಇದ್ದು, ಮನೆಯಲ್ಲಿದ್ದ ಸಂದರ್ಭ ಏಕಾಏಕಿ ಎದೆ ನೋವು ಕಾಣಿಸಿಕೊಂಡಿತ್ತು. ಅವಳಿ ಮಕ್ಕಳ ಪೈಕಿ ಓರ್ವರಾಗಿರುವ ಅವರು ತಂದೆ, ತಾಯಿ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ

    Post Views: 217

    Related Posts

    ಮಂಗಳೂರು: ಪೊಲೀಸರ ವಶದಿಂದ ಪರಾರಿಯಾಗಿದ್ದ ಕೊಲೆ ಆರೋಪಿ ಮತ್ತೆ ಅರೆಸ್ಟ್

    September 24, 2026

    ಉಡುಪಿ: ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಪೊಲೀಸರ ಕಾರ್ಯಾಚರಣೆ: 9 ಮಂದಿ ಬಂಧನ

    September 24, 2026

    ಸುರತ್ಕಲ್: 2018ರ ಕೊಲೆ ಯತ್ನ ಪ್ರಕರಣ – ಆರೋಪಿ ಪ್ರಶಾಂತ್ ಭಂಡಾರಿ ದೋಷಮುಕ್ತ

    September 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಪೊಲೀಸರ ವಶದಿಂದ ಪರಾರಿಯಾಗಿದ್ದ ಕೊಲೆ ಆರೋಪಿ ಮತ್ತೆ ಅರೆಸ್ಟ್

    September 24, 2026

    ಉಡುಪಿ: ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಪೊಲೀಸರ ಕಾರ್ಯಾಚರಣೆ: 9 ಮಂದಿ ಬಂಧನ

    September 24, 2026

    ಸುರತ್ಕಲ್: 2018ರ ಕೊಲೆ ಯತ್ನ ಪ್ರಕರಣ – ಆರೋಪಿ ಪ್ರಶಾಂತ್ ಭಂಡಾರಿ ದೋಷಮುಕ್ತ

    September 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.