Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಲ್ಪೆ: ಪಿಯುಸಿ ವಿದ್ಯಾರ್ಥಿ ನಾಪತ್ತೆ: ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಮಲ್ಪೆ: ಪಿಯುಸಿ ವಿದ್ಯಾರ್ಥಿ ನಾಪತ್ತೆ: ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು

    August 6, 2022
    Share

    ಮಲ್ಪೆ: ಉಡುಪಿಯ ಟ್ಯುಟೋರಿಯಲ್‌ ಒಂದರಲ್ಲಿ ಪಿಯುಸಿ ಓದುತ್ತಿದ್ದ ತೆಂಕನಿಡಿಯೂರು ಲಕ್ಷ್ಮೀನಗರ ನಿವಾಸಿ ರವಿ ಕುಲಾಲ್ ಹಾಗೂ ಶರ್ಮಿಳಾ ದಂಪತಿ ಮಗ ಸೃಜನ್(17) ಎಂಬವರು ಆ.4ರಂದು ಬೆಳಗ್ಗೆ ಮನೆಯಿಂದ ಹೋದವನು ಮನೆಗೆ ವಾಪಾಸು ಬಾರದೆ ನಾಪತ್ತೆಯಾಗಿದ್ದಾನೆ.

    ಸೃಜನ್ ಈ ಹಿಂದೆ ಎರಡು ಬಾರಿ ಮನೆ ಬಿಟ್ಟು ಹೋದವನು ಮರುದಿನ ವಾಪಸು ಬಂದಿದ್ದಾನೆ. ಈತ ಮನೆಯಿಂದ ಹೋಗುವಾಗ ಕ್ರೀಮ್ ಕಲರ್ ಪ್ಯಾಂಟ್ ಮತ್ತು ಕಾಫಿ ಬಣ್ಣದ ಹೂಗಳಿರುವ ಉದ್ಧತೋಳಿನ ಶರ್ಟ್ ಧರಿಸಿದ್ದ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 180

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.