Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

    August 8, 2025
    Share

    ಬೆಳ್ತಂಗಡಿ ಕಸಬಾ ಗ್ರಾಮದ ಜೆರೋಮ್ ಬರ್ಬೋಝಾ (37) ಅವರ ದೂರಿನ ಮೇರೆಗೆ, ಯೂಟ್ಯೂಬ್‌ನಲ್ಲಿ ಅಶ್ಲೀಲವಾಗಿ ಮಾತನಾಡಿರುವ ವೀಡಿಯೋವನ್ನು ಪ್ರಸಾರ ಮಾಡಿದ ಪ್ರಕರಣ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದೆ.

    ದೂರಿನ ಪ್ರಕಾರ, ಆಗಸ್ಟ್ 7ರಂದು ಜೆರೋಮ್ ಅವರು ಫೇಸ್‌ಬುಕ್‌ನಲ್ಲಿ ಸಂದೇಶಗಳನ್ನು ಪರಿಶೀಲಿಸುತ್ತಿರುವ ವೇಳೆ, ಆರೋಪಿತ ಪುನೀತ್ ಕೆರೆಹಳ್ಳಿ ಅವರು ಯೂಟ್ಯೂಬ್‌ನಲ್ಲಿ ಅಶ್ಲೀಲ ವಿಷಯ ಒಳಗೊಂಡ ವೀಡಿಯೋವನ್ನು ಹಂಚಿರುವುದು ಗಮನಕ್ಕೆ ಬಂದಿದೆ.ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 80/2025, 0 296 BNS 2023 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

    Post Views: 281

    Related Posts

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.