Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತಿಲ ಪರಿವಾರ ಕಚೇರಿ ಎದುರು ತಲವಾರು ಪ್ರದರ್ಶನ – ಆರೋಪಿಗಳಿಗೆ ನ.15ರವರೆಗೆ ನ್ಯಾಯಾಂಗ ಬಂಧನ
    ಇತ್ತೀಚಿನ ಸುದ್ದಿ

    ಪುತ್ತಿಲ ಪರಿವಾರ ಕಚೇರಿ ಎದುರು ತಲವಾರು ಪ್ರದರ್ಶನ – ಆರೋಪಿಗಳಿಗೆ ನ.15ರವರೆಗೆ ನ್ಯಾಯಾಂಗ ಬಂಧನ

    November 12, 2023
    Share

    ಪುತ್ತೂರು : ಪುತ್ತಿಲ ಪರಿವಾರ ಕಚೇರಿ ಮುಂಭಾಗ ತಲವಾರು ಪ್ರದರ್ಶಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಶದಲ್ಲಿರುವ ಹಿಂದೂ ಜಾಗರಣ ವೇದಿಕೆಯ ದಿನೇಶ್ ಪಂಜಿಗ ಸೇರಿದಂತೆ 9 ಮಂದಿಗೆ ನವೆಂಬರ್ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    ನವೆಂಬರ್ 10ರಂದು ಮಧ್ಯಾಹ್ನ ಪುತ್ತಿಲ ಪರಿವಾರದ ಕಚೇರಿ ಮುಂಭಾಗ ಕಾರಿನಲ್ಲಿ ಬಂದ ಜಾಗರಣ ವೇದಿಕೆಯ ದಿನೇಶ್ ಪಂಜಿಗ ಮತ್ತು ಅವರ ತಂಡ ತಲವಾರು ಪ್ರದರ್ಶಿಸಿ ಪುತ್ತಿಲ ಪರಿವಾರದ ಮನೀಶ್ ಕುಲಾಲ್ ಗೆ ಬೆದರಿಕೆ ಹಾಕಿದ್ದರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಪೊಲೀಸರು ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಹಸಂಯೋಜಕ ದಿನೇಶ್ ಪಂಜಿಗ, ಭವಿತ್, ಮನ್ವಿತ್, ಜಯಪ್ರಕಾಶ್, ಚರಣ್, ಮನೀಶ್, ವಿನೀತ್ ಸೇರಿದಂತೆ ಇಬ್ಬರು ಅಪ್ರಾಪ್ತ ಬಾಲಕರ ಬಂಧಿಸಿದ್ದರು. ಇದೀಗ ನ್ಯಾಯಲಯ ಎಲ್ಲಾ ಆರೋಪಿಗಳಿಗೆ ನವೆಂಬರ್ 15 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 175

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.