Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಕಳವು ಪ್ರಕರಣ – ಮೂವರ ಬಂಧನ..!!
    ಇತ್ತೀಚಿನ ಸುದ್ದಿ

    ಪುತ್ತೂರು: ಕಳವು ಪ್ರಕರಣ – ಮೂವರ ಬಂಧನ..!!

    December 22, 2024
    Share

    ಪುತ್ತೂರು : ಎರಡು ಪ್ರತ್ಯೇಕ ಪ್ರಕರಣದಲ್ಲಿ 3 ಕಳ್ಳಿಯರನ್ನು ಪುತ್ತೂರು ನಗರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ರಾಜಾಜಿನಗರ ಬೆಂಗಳೂರು ನಿವಾಸಿಗಳಾದ ಜ್ಯೋತಿ ಹಾಗೂ ಶ್ರೀಮತಿ ಯಶೋದ ಹಾಗೂ ನೀರುಮಾರ್ಗ ಮಂಗಳೂರು ನಿವಾಸಿ ವಿದ್ಯಾ ಎಂದು ಗುರುತಿಸಲಾಗಿದೆ.

    ದಿನಾಂಕ 19.12.2024 ರಂದು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಗೋಳ್ತಮಜಲು ಗ್ರಾಮದ ನಿವಾಸಿ ಶ್ರೀಮತಿ ಸರಸ್ವತಿ ಎಂಬವರ ಬ್ಯಾಗಿನಿಂದ ಚಿನ್ನಾಭರಣಗಳನ್ನು ಯಾರೋ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ: 120/2024 ಕಲಂ: 303(2) ಬಿಎನ್‌ಎಸ್‌ ರಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗಿ ಆರೋಪಿತೆಯರಾದ ರಾಜಾಜಿನಗರ ಬೆಂಗಳೂರು ನಿವಾಸಿಗಳಾದ ಜ್ಯೋತಿ ಹಾಗೂ ಶ್ರೀಮತಿ ಯಶೋದ ಎಂಬವರುಗಳನ್ನು ದಸ್ತಗಿರಿ ಮಾಡಿ, ಅವರಿಂದ ಕಳವಾದ ರೂ 25,000/- ಮೌಲ್ಯದ ಚಿನ್ನಾಭರಣವನ್ನು ವಶಡಿಸಿಕೊಂಡಿರುತ್ತಾರೆ.

    ಇನ್ನೊಂದು ಪ್ರಕರಣದಲ್ಲಿ ದಿನಾಂಕ 13-12-2024 ರಂದು ಪುತ್ತೂರು ಪೇಟೆಯ ಕೋರ್ಟ್ ರಸ್ತೆಯಲ್ಲಿರುವ ಜ್ಯುವೆಲ್ಲರ್ಸ್ ಶಾಪ್ ನಿಂದ ಚಿನ್ನ ಖರೀದಿ ಮಾಡುವ ನೆಪದಲ್ಲಿ ಬಂದು, ರೂ 77000 /- ಮೌಲ್ಯದ 09 ಗ್ರಾಂ ತೂಕದ 03 ಚಿನ್ನದ ಉಂಗುರಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ದಿನಾಂಕ 19-12-2024 ರಂದು ಜ್ಯುವೆಲ್ಲರ್ಸ್ ಮಾಲಕರಾದ ಶಿವಪ್ರಸಾದ್‌ ಭಟ್‌ ರವರು ನೀಡಿದ ದೂರಿನ ಮೇರೆಗೆ, ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ: 121/2024 ಕಲಂ: 305 ಬಿಎನ್‌ಎಸ್‌ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ, ಆರೋಪಿತೆ ನೀರುಮಾರ್ಗ ಮಂಗಳೂರು ನಿವಾಸಿ ವಿದ್ಯಾ ಎಂಬವರನ್ನು ದಸ್ತಗಿರಿ ಮಾಡಿ, ಕಳವಾದ ಒಟ್ಟು ರೂ 77000 /- ಮೌಲ್ಯದ ಚಿನ್ನಾಭರಣವನ್ನು ವಶಡಿಸಿಕೊಂಡಿರುತ್ತಾರೆ.

    Post Views: 188

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.