Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು ತಹಶೀಲ್ದಾರ್‌ಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ..!
    ಇತ್ತೀಚಿನ ಸುದ್ದಿ

    ಪುತ್ತೂರು ತಹಶೀಲ್ದಾರ್‌ಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ..!

    September 26, 2025
    Share

    ಮಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಪುತ್ತೂರು ತಹಶೀಲ್ದಾರ್ ಎಸ್.ಬಿ. ಕೂಡಲಗಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ಜಾಮೀನು ನಿರಾಕರಿಸಿದೆ.

    ಜಮೀನಿನ ನಿರಾಕ್ಷೇಪಣಾ ಪತ್ರಕ್ಕೆ ಸಂಬಂಧಿಸಿ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿ ತಹಶೀಲ್ದಾರ್ ಎಸ್.ಬಿ. ಕೂಡಲಗಿ ವಿರುದ್ಧ ಆ.28ರಂದು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 09/2025ರಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಪುತ್ತೂರು ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಸುನೀಲ್ ಕುಮಾರ್ ಎಸ್.ಎಂ ಹಾಗೂ ತಹಶೀಲ್ದಾರ್ ಎಸ್.ಬಿ. ಕೂಡಲಗಿ ವಿರುದ್ಧ ಭ್ರಷ್ಟಾಚಾರ ನಿರ್ಬಂಧಕ ಕಾಯ್ದೆ, 1988 (ತಿದ್ದುಪಡಿ ಕಾಯ್ದೆ 2018) ಅಡಿಯಲ್ಲಿ ಆರೋಪ ದಾಖಲಿಸಲಾಗಿತ್ತು.

    ಟ್ರ್ಯಾಪ್ ಕಾರ್ಯಾಚರಣೆಯ ವೇಳೆ ಪ್ರಥಮ ದರ್ಜೆ ಸಹಾಯಕ ಸುನಿಲ್ ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಬಳಿಕ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಆದರೆ ತಹಶೀಲ್ದಾರ್ ಕೂಡಲಗಿ ತಲೆಮರೆಸಿಕೊಂಡಿದ್ದರು ಬಳಿಕ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಇದೀಗ ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

    Post Views: 126

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.