Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ
    ಇತ್ತೀಚಿನ ಸುದ್ದಿ

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026
    Share

    ಪುತ್ತೂರು: ಕೆಮ್ಮಾಯಿ ಬಡಾವು ಎಂಬಲ್ಲಿ ಯುವಕನೋರ್ವ ಮನೆಯಂಗಳದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಸೆ.18ರಂದು ನಡೆದಿದೆ.

    ಮೃತರನ್ನು ಬಡಾವು ನಿವಾಸಿ, ಮೆಡಿಕಲ್‌ನಲ್ಲಿ ಉದ್ಯೋಗಿಯಾಗಿದ್ದ ರಕ್ಷಿತ್ (29) ಎಂದು ಗುರುತಿಸಲಾಗಿದೆ.

    ರಕ್ಷಿತ್ ಅವರು ಮನೆಯಲ್ಲಿ ವಾಹನ ತೊಳೆಯುತ್ತಿದ್ದ ವೇಳೆ ವಿದ್ಯುತ್ ಅವಘಡ ಸಂಭವಿಸಿ ಮೃತಪಟ್ಟಿರಬಹುದು ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ. ಮನೆಯವರು ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಘಟನೆ ನಡೆದಿದ್ದು, ಸ್ವಲ್ಪ ತಡವಾಗಿ ಬೆಳಕಿಗೆ ಬಂದಿದೆ.ಮನೆಯಂಗಳದಲ್ಲಿ ರಕ್ಷಿತ್ ಬಿದ್ದಿರುವುದನ್ನು ಗಮನಿಸಿದ ನೆರೆಯವರು ಕೂಡಲೇ ಇತರರ ಸಹಾಯದಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

    ಆದರೆ, ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಮೃತರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

    Post Views: 5

    Related Posts

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.