Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಫ್ಲಾಟ್ ನ 5ನೇ ಮಹಡಿಯಿಂದ ಬಿದ್ದು ಬಾಲಕ ಸಾವು
    ಇತ್ತೀಚಿನ ಸುದ್ದಿ

    ಪುತ್ತೂರು: ಫ್ಲಾಟ್ ನ 5ನೇ ಮಹಡಿಯಿಂದ ಬಿದ್ದು ಬಾಲಕ ಸಾವು

    August 6, 2022
    Share

    ಪುತ್ತೂರು: ಇಲ್ಲಿನ ಬೊಳುವಾರು ವಸತಿ ಸಮುಚ್ಚಯ ಮಹಡಿಯಿಂದ ಶುಕ್ರವಾರ ಸಂಜೆ ಬಿದ್ದು ಗಂಭೀರ ಗಾಯಗೊಂಡಿದ್ದ ಸುಧಾನ ವಸತಿ ಶಾಲೆಯ ಪ್ರೌಢಶಾಲೆಯ 9ನೇ ತರಗತಿಯ ಬಾಲಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ

    ಸುಹಾನ್ ಬೊಳುವಾರಿನ ಮನೆಯಿರುವ ಫ್ಲಾಟ್ ನ 5ನೇ ಮಹಡಿಯಿಂದ ಕೆಳಗೆ ಬಿದ್ದಿದ್ದು, ಗಂಭೀರ ಗಾಯಗೊಂಡ ಆತನನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

    Post Views: 188

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.