Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಕೆಎಸ್ ಆರ್ ಟಿಸಿ ಬಸ್ ಗೆ ಆಟೋ ರಿಕ್ಷಾ ಡಿಕ್ಕಿ- ಇಬ್ಬರು ಸಾವು
    ಇತ್ತೀಚಿನ ಸುದ್ದಿ

    ಪುತ್ತೂರು: ಕೆಎಸ್ ಆರ್ ಟಿಸಿ ಬಸ್ ಗೆ ಆಟೋ ರಿಕ್ಷಾ ಡಿಕ್ಕಿ- ಇಬ್ಬರು ಸಾವು

    March 3, 2025
    Share

    ಪುತ್ತೂರು: ಕೆಎಸ್ ಆರ್ ಟಿಸಿ ಬಸ್ಸಿಗೆ ಆಟೋ ರಿಕ್ಷಾವೊಂದು ಡಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಇಬ್ಬರು ಮೃತಪಟ್ಟ ಹಾಗೂ ಚಾಲಕ ಗಂಭೀರಗೊಂಡ ದಾರುಣ ಘಟನೆ ನಗರದ ಹೊರವಲಯದ ಮಂಜಲ್ಪಡ್ಪು ಎಂಬಲ್ಲಿನ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ ನಡೆದಿದೆ.

    ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸಿಗೆ ಪುತ್ತೂರು ಕಡೆಯಿಂದ ಕಬಕ ಕಡೆಗೆ ಕೆದಂಬಾಡಿ ಗ್ರಾಮದ ಮಹಮ್ಮದ್ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ರಿಕ್ಷಾ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ರಿಕ್ಷಾ ಚಾಲಕ ಮಹಮ್ಮದ್ ಅವರ ಎರಡನೇ ಪತ್ನಿ ಜಮೀಲ(49) ಮತ್ತು ಆಕೆಯ ಪುತ್ರಿಯ ಮಗ ತಪ್ಸಿಬ್(5) ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    ರಿಕ್ಷಾ ಚಾಲಕ ಮಹಮ್ಮದ್ ಗಂಭೀರ ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 220

    Related Posts

    ಮೊಡಂಕಾಪು: ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    July 27, 2026

    ನಕಲಿ ನೋಟು ಮುದ್ರಣ ಪ್ರಕರಣ: ಆರೋಪಿಗಳ ಬಾಡಿಗೆ ಮನೆಯಲ್ಲಿ ಪ್ರಿಂಟರ್, ಕೆಮಿಕಲ್ ಪತ್ತೆ

    July 27, 2026

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮೊಡಂಕಾಪು: ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    July 27, 2026

    ನಕಲಿ ನೋಟು ಮುದ್ರಣ ಪ್ರಕರಣ: ಆರೋಪಿಗಳ ಬಾಡಿಗೆ ಮನೆಯಲ್ಲಿ ಪ್ರಿಂಟರ್, ಕೆಮಿಕಲ್ ಪತ್ತೆ

    July 27, 2026

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.