Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಪುತ್ತೂರು: ಬಸ್ – ದ್ವಿಚಕ್ರ ವಾಹನ‌ ನಡುವೆ ಅಪಘಾತ; ಪವಾಡ ಸದೃಶ ಸವಾರ ಪಾರು
    ಕರಾವಳಿ ಸುದ್ದಿ

    ಪುತ್ತೂರು: ಬಸ್ – ದ್ವಿಚಕ್ರ ವಾಹನ‌ ನಡುವೆ ಅಪಘಾತ; ಪವಾಡ ಸದೃಶ ಸವಾರ ಪಾರು

    April 30, 2023
    Share

    ಪುತ್ತೂರು: ಪುತ್ತೂರಿನ ಮಂಜಲ್ಪಡ್ಪು ಬೈಪಾಸ್ ಜಂಕ್ಷನ್ ಬಳಿ ಡಿಯೋ ದ್ವಿಚಕ್ರ ವಾಹನ‌ ಹಾಗೂ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಘಟನೆ ಭಾನುವಾರ ಮಧ್ಯಾಹ್ನ ನಡೆಯಿತು.

    ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ಸಿಗೆ ಎದುರಿನಿಂದ ಬಂದ ಡಿಯೋ ದ್ವಿಚಕ್ರ ವಾಹನ ಮುಖಾಮುಖಿ ಢಿಕ್ಕಿ‌ ಹೊಡೆದಿದೆ.ಸವಾರನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ. ಸವಾರ ಪವಾಡಸದೃಶವಾಗಿ ಪಾರಾಗಿದ್ದಾನೆ.

    Post Views: 217

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.