Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ನಾಪತ್ತೆಯಾಗಿದ್ದ ಪಿಗ್ಮಿ ಕಲೆಕ್ಷನ್ ಏಜೆಂಟರ್‌ ಶವವಾಗಿ ಪತ್ತೆ
    ಇತ್ತೀಚಿನ ಸುದ್ದಿ

    ಕಾಸರಗೋಡು: ನಾಪತ್ತೆಯಾಗಿದ್ದ ಪಿಗ್ಮಿ ಕಲೆಕ್ಷನ್ ಏಜೆಂಟರ್‌ ಶವವಾಗಿ ಪತ್ತೆ

    August 25, 2024
    Share

    ಕಾಸರಗೋಡು: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪಿಗ್ಮಿ ಕಲೆಕ್ಷನ್ ಏಜೆಂಟರ್‌ ರಮೇಶ್ ಬಿ . ಎನ್. (50) ಮೃತ ಪಟ್ಟ ಘಟನೆ ನಡೆದಿದೆ.

    ಕಲ್ಲಕಟ್ಟ ಪಾಂಬಾಚಿ ಕಡವು ನಿವಾಸಿಯಾಗಿದ್ದ ರಮೇಶ್ ಬುಧವಾರ ರಾತ್ರಿ ಯಿಂದ ನಾಪತ್ತೆಯಾಗಿದ್ದರು. ಚಂದ್ರಗಿರಿ ಸೇತುವೆ ಬಳಿಯಿಂದ ಅಪರಿಚಿತ ವ್ಯಕ್ತಿ ಹಾರಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ದಳ, ಪೊಲೀಸರು ಮತ್ತು ಹಾಗೂ ಪರಿಸರವಾಸಿಗಳು ಶೋಧ ನಡೆಸಿದ್ದರು. ಶನಿವಾರ ಬೆಳಿಗ್ಗೆ ನೆಲ್ಲಿಕುಂಜೆ ಹಾರ್ಬರ್ ಸಮೀಪ ಸಮುದ್ರದಲ್ಲಿ ಮೃತ ದೇಹ ಪತ್ತೆ ಯಾಗಿವೆ.ರಮೇಶ್ ಬಳಸುತ್ತಿದ್ದ ಸ್ಕೂಟರ್ ಚಂದ್ರಗಿರಿ ಸೇತುವೆ ಬಳಿ ಸ್ಕೂಟರ್ ಪತ್ತೆಯಾಗಿತ್ತು.ಸ್ಕೂಟರ್ ಪತ್ತೆಯಾ ದುದುರಿಂದ ಸಂಶಯಗೊಂಡು ನಾಗರಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು.ಕಳೆದ 32 ವರ್ಷಗಳಿಂದ ಸಹಕಾರಿ ಬ್ಯಾಂಕ್ ನ ಪಿಗ್ಮಿ ಕಲೆಕ್ಟರ್ ಆಗಿ ದುಡಿಯುತ್ತಿದ್ದರು. ಕಾಸರಗೋಡು ಠಾಣಾ ಪೊಲೀಸರು ಮಹಜರು ನಡೆಸಿದರು.

    Post Views: 226

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.