Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ NIA ಅಧಿಕಾರಿಗಳಿಂದ ದಾಳಿ
    ಇತ್ತೀಚಿನ ಸುದ್ದಿ

    ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ NIA ಅಧಿಕಾರಿಗಳಿಂದ ದಾಳಿ

    May 31, 2023
    Share

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

    ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16 ಕಡೆ ಹಲವರ ಮನೆ, ಕಚೇರಿಗಳ ಮೇಲೆ ದಾಳಿಮಾಡಿ ಪರಿಶೀಲನೆ ನಡೆಸಲಾಗುತ್ತಿದೆ.

    ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದರು ಎಂಬ ಆರೋಪದ ಮೇಲೆ NIA ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

    ಹವಾಲಾ ಫಂಡಿಂಗ್, ಭಯೋತ್ಪಾದಕ ಕೃತ್ಯಕ್ಕೆ ಗಲ್ಪ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.ಇತ್ತೀಚಗೆ ಹವಾಲಾ ವಿಚಾರದಲ್ಲಿ ಹಲವರ ಬಂಧನ ನಡೆದಿತ್ತು.

    Post Views: 218

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.