Facebook Twitter Instagram
    Sunday, June 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ವಿಟ್ಲ ಪೊಲೀಸರಿಂದ ಅಕ್ರಮ ಮರಳು ಅಡ್ಡೆಗೆ ದಾಳಿ, ಸೊತ್ತು ವಶ
    Uncategorized

    ವಿಟ್ಲ ಪೊಲೀಸರಿಂದ ಅಕ್ರಮ ಮರಳು ಅಡ್ಡೆಗೆ ದಾಳಿ, ಸೊತ್ತು ವಶ

    August 2, 2025
    Share

    ಬಂಟ್ವಾಳ: ಅಕ್ರಮ ಮರಳು ಅಡ್ಡೆಗೆ ವಿಟ್ಲ ಠಾಣಾ ಪೊಲೀಸರು ದಾಳಿ ನಡೆಸಿದ ಘಟನೆ ಬಂಟ್ವಾಳ, ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಎಂಬಲ್ಲಿಆಗಸ್ಟ್ 1ರಂದು ನಡೆದಿದೆ.

    ಆರೋಪಿ ಅಬ್ದುಲ್ ಸಮದ್ ಎಂಬಾತನು ಹೊಳೆಯಿಂದ ಯಂತ್ರದ ಮೂಲಕ ಮರಳನ್ನು ಅಕ್ರಮವಾಗಿ ತೆಗೆದು ಸಂಗ್ರಹಿಸಿಟ್ಟಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಹೊರೆತಿದೆ. ಈ ಹಿನ್ನೆಲೆ ವಿಟ್ಲ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ರತ್ನಕುಮಾರ್ ರವರು ಸಿಬ್ಬಂದಿಗಳೊಂದಿಗೆ ತೆರಳಿ ಪರಿಶೀಲಿಸಿದ್ದಾರೆ.ಈ ವೇಳೆ ಕೇರಳ ಗಡಿಭಾಗದಿಂದ ಅಂದಾಜು ಒಂದು ಕಿ.ಮೀ ದೂರದ ಸಾಲೆತ್ತೂರು ಕಟ್ಟತ್ತಿಲ ಹೊಳೆಯ ಸೇತುವೆ ಬಳಿ, ಸುಮಾರು 2 ರಿಂದ 3 ಪಿಕಪ್ ನಷ್ಟು ಮರಳು ಮತ್ತು ಹೊಳೆಯಿಂದ ಮರಳನ್ನು ತೆಗೆಯಲು ಉಪಯೋಗಿಸುತ್ತಿದ್ದ ಯಂತ್ರ, ಕಬ್ಬಿನದ ಜಾಲರಿ, ಪೈಬರ್ ಬುಟ್ಟಿಗಳು, ಕಬ್ಬಿಣದ ಹಾರೆ ಹಾಗೂ ಕೃತ್ಯಕ್ಕೆ ಬಳಸಿದ ಇತರೆ ಸೊತ್ತುಗಳು ಕಂಡುಬಂದಿದೆ. ಈ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಕ್ರ:93/2025 ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

    Post Views: 172

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.