Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಟ್ಕಾ ದಂಧೆ ಮೇಲೆ ಪೊಲೀಸ್ ದಾಳಿ – 4.24 ಲಕ್ಷ ವಶ, ಇಬ್ಬರು ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ಮಟ್ಕಾ ದಂಧೆ ಮೇಲೆ ಪೊಲೀಸ್ ದಾಳಿ – 4.24 ಲಕ್ಷ ವಶ, ಇಬ್ಬರು ಅರೆಸ್ಟ್

    August 19, 2023
    Share

    ಮಂಗಳೂರು :ಉರ್ವಾ ಮೈದಾನದ ಬಳಿಯಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಉರ್ವಾ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

    ಬಂಧಿತರನ್ನು ಮಂಗಳೂರಿನ ಚಿಲಿಂಬಿ ನಿವಾಸಿ ಗೋಕುಲ್‌ದಾಸ್ ಶೆಣೈ (55) ಹಾಗೂ ಕೋಡಿಕಲ್ ನಿವಾಸಿ ದೀಪಕ್‌ ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿಗಳು ನಗರದ ಉರ್ವ ಮೈದಾನದ ಬಳಿಯ ಪಾಲಿಕೆ ಕಟ್ಟಡದ ಮುಂಭಾಗದಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದರು. ಆರೋಪಿಗಳಿಂದ ನಗದು, ಮಟ್ಕಾ ಚೀಟಿಗಳು, ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಿಂದ ಮಟ್ಕಾಕ್ಕೆ ಸಂಬಂಧಿಸಿದ ₹ 4,24,490 ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ದ ಪ್ರಕರಣ ದಾಖಲಾಗಿದೆ.

    Post Views: 207

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.