Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ರೈಲ್ವೆ ಟ್ರಾಕ್ ನಲ್ಲಿ ಶವವಾಗಿ ಪತ್ತೆಯಾದ ಕೆಎಸ್ಆರ್ ಟಿಸಿ‌ ಡ್ರೈವರ್
    ಇತ್ತೀಚಿನ ಸುದ್ದಿ

    ಪುತ್ತೂರು: ರೈಲ್ವೆ ಟ್ರಾಕ್ ನಲ್ಲಿ ಶವವಾಗಿ ಪತ್ತೆಯಾದ ಕೆಎಸ್ಆರ್ ಟಿಸಿ‌ ಡ್ರೈವರ್

    April 7, 2023
    Share

    ಪುತ್ತೂರು ವಿಭಾಗದ ಕೆ.ಎಸ್.ಆರ್.ಟಿ.ಸಿ ಡ್ರೈವರ್ ಮೃತದೇಹ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಪತ್ತೆಯಾದ ಘಟನೆ ಎ.7 ರಂದು ನಡೆದಿದೆ.

    ಮೃತರನ್ನು ಬೆಳಂದೂರು ಗ್ರಾಮದ ಅಬೀರ ಕುಸುಮಾಧರ ಎಂದು ಗುರುತಿಸಲಾಗಿದ್ದು, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರಬಹುದು ಎಂದು ಶಂಕೆ ವ್ಯಕ್ತವಾಗಿದ್ದು, ಇವರು ಸುಮಾರು 9 ವರ್ಷಗಳಿಂದ ಕೆ.ಎಸ್.ಆರ್.ಟಿ.ಸಿ ಉದ್ಯೋಗಿಯಾಗಿದ್ದು, ಡ್ರೈವರ್ ಕಮ್ ಕಂಡಕ್ಟರ್ ಆಗಿ ಕೆಲಸ ನಿರ್ವಹಿಸುತ್ರಿದ್ದರು.

    ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

    Post Views: 194

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.